February 2024

ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಒಟ್ಟು 38 ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 9, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಹಾಕಬೇಕು. ಉದ್ಯೋಗಾಂಕ್ಷಿಗಳು ತಡಮಾಡದೇ ಈ ಕೂಡಲೇ ಅಪ್ಲಿಕೇಶನ್ ಹಾಕಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು […]

ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ Read More »

Amazon ನಲ್ಲಿ iPhone 13 ಮೇಲೆ ಭಾರೀ ಡಿಸ್ಕೌಂಟ್!ಈಗಲೇ ಬುಕ್ ಮಾಡಿ

ಸಮಗ್ರ ನ್ಯೂಸ್: Amazon iPhone 13 ನಲ್ಲಿ ಬಂಪೆರಾಫರ್ ಅನ್ನು ಘೋಷಿಸಿದೆ. ಈಗ ಈ ಸಾಧನದಲ್ಲಿ ಶೇಕಡಾ 12 ರಷ್ಟು ರಿಯಾಯಿತಿ ಇದೆ. ಕೊಡುಗೆಗಳ ವಿವರಗಳನ್ನು ಪರಿಶೀಲಿಸೋಣ. ಆಪಲ್ ಐಫೋನ್‌ಗಳು ಈಗ ಸ್ಟೇಟಸ್ ಸಿಂಬಲ್ ಆಗಿ ಮಾರ್ಪಟ್ಟಿವೆ. ಹೆಚ್ಚು ವೆಚ್ಚವಾಗಿದ್ದರೂ, ಕನಿಷ್ಠ ಹಳೆಯ ಐಫೋನ್ ಬಳಸಬೇಕು ಎಂದು ಹಲವರು ಭಾವಿಸುತ್ತಾರೆ. ಪ್ರಸ್ತುತ, ಇತ್ತೀಚಿನ iPhone 15 ಸರಣಿಯ ಮಾದರಿಗಳು ಜಾಗತಿಕ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೆ ಕಳೆದ ವರ್ಷ ಬಿಡುಗಡೆಯಾದ ನಂತರ, ಹಳೆಯ ಸರಣಿಯ ಬೆಲೆಗಳು ತೀವ್ರವಾಗಿ ಇಳಿದಿವೆ

Amazon ನಲ್ಲಿ iPhone 13 ಮೇಲೆ ಭಾರೀ ಡಿಸ್ಕೌಂಟ್!ಈಗಲೇ ಬುಕ್ ಮಾಡಿ Read More »

ಕಡಬ: ಬೀದಿನಾಯಿಗಳ ಅಟ್ಟಹಾಸಕ್ಕೆ ಬಡಪಾಯಿ ಆಡು ಬಲಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಯ ಕಡಬದಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು ಜನರು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಕಡಬ ಪೇಟೆಯಲ್ಲಿ ಅಲೆದಾಡುತ್ತಿದ್ದ ಆಡನ್ನು ಬೆನ್ನಟ್ಟಿದ್ದ ಬೀದಿನಾಯಿಗಳು ಅದರ ಹಿಂಬದಿ ಕಚ್ಚಿ ಎಳೆದಾಡಿ ಸಿಗಿದು ಹಾಕಿದ ಘಟನೆ ನಡೆದಿದೆ. ಬಡಪಾಯಿ ಆಡಿನ ಕಾಲು ಸಹಿತ ಹಿಂಭಾಗದ ಮಾಂಸವನ್ನು ಬೀದಿನಾಯಿಗಳು ಕಚ್ಚಿ ತಿಂದಿದ್ದು ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡಿದ ಆಡು ಪ್ರಾಣ ಕಳೆದುಕೊಂಡಿದೆ. ಬೀದಿ ನಾಯಿಗಳ ದಾಳಿಯಿಂದ ಆಡನ್ನು ರಕ್ಷಿಸಲು ಸ್ಥಳೀಯ ವರ್ತಕರು ಮುಂದಾಗಿದ್ದರೂ ನಾಯಿಗಳ ಗುಂಪು ದಾಳಿಯಿಂದ

ಕಡಬ: ಬೀದಿನಾಯಿಗಳ ಅಟ್ಟಹಾಸಕ್ಕೆ ಬಡಪಾಯಿ ಆಡು ಬಲಿ Read More »

ಪುತ್ತಿಲ ಪರಿವಾರದ ಗಡುವಿಗೆ ಇನ್ನೊಂದು ದಿನ ಬಾಕಿ| ಡೋಂಟ್ ಕೇರ್ ಮಾಡುತ್ತಿರುವ ಪುತ್ತೂರು ಬಿಜೆಪಿಯ ನಡೆ ಏನು?

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿಸಿರುವ ಬಿಜೆಪಿ ಜೊತೆ ಪುತ್ತಿಲ ಪರಿವಾರ ವಿಲೀನ ಪ್ರಕ್ರಿಯೆಗೆ ಪುತ್ತಿಲ ಪರಿವಾರ ನೀಡಿದ್ದ ಮೂರು ದಿನಗಳ ಗಡುವಿನಲ್ಲಿ 2 ದಿನಗಳು ಮುಗಿದಿದ್ದು ಇನ್ನೊಂದೆ ದಿನ ಬಾಕಿ ಇದೆ. ಮೂರು ದಿನದಲ್ಲಿ ಅರುಣ್ ಕುಮಾರ್ ಪುತ್ತಿಲರಿಗೆ ಬಿಜೆಪಿಯಲ್ಲಿ ಅಪೇಕ್ಷಿಸಿದ ಹುದ್ದೆ ನೀಡಲು ಪುತ್ತೂರಿನಲ್ಲಿ ನಡೆದಿದ್ದ ಪುತ್ತಿಲ ಪರಿವಾರದ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಆದರೆ ಪುತ್ತಿಲ ಪರಿವಾರದ ಗಡುವಿಗೆ ಬಿಜೆಪಿ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಅತಂತ್ರವಾಗಿದ್ದರೂ ಬಿಜೆಪಿ ನಡೆ ಕುತೂಹಲಕ್ಕೆ ಕಾರಣವಾಗಿದೆ. ಹಿಂದುತ್ವದ ಶಕ್ತಿ

ಪುತ್ತಿಲ ಪರಿವಾರದ ಗಡುವಿಗೆ ಇನ್ನೊಂದು ದಿನ ಬಾಕಿ| ಡೋಂಟ್ ಕೇರ್ ಮಾಡುತ್ತಿರುವ ಪುತ್ತೂರು ಬಿಜೆಪಿಯ ನಡೆ ಏನು? Read More »

ವಿಧಾನಸೌಧದಲ್ಲಿಂದು ಸಿಎಂ ಜನಸ್ಪಂದನಾ ಕಾರ್ಯಕ್ರಮ… ಶಕ್ತಿಸೌಧದಲ್ಲಿ ಸಿದ್ದಗೊಂಡ ಬೃಹತ್ ವೇದಿಕೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹೊತ್ತಲ್ಲೆ ಸಿಎಂ ಜನತಾದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಇಂದು ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಈಗಾಗಲೇ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗಿದೆ. ಇಂದು ಇಡೀ ದಿನ ಜನಸ್ಪಂದನ ಕಾರ್ಯದಲ್ಲಿ ಸಿಎಂ ತೊಡಗಿಸಿಕೊಳ್ಳಲಿದ್ದಾರೆ. ಇಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಜನಸ್ಪಂದನ ನಡೆಯಲಿದೆ‌. ಜನಸ್ಪಂದನ ಕಾರ್ಯಕ್ರಮಕ್ಕೆ ವಿಧಾನಸೌಧದಲ್ಲಿ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟಪ್ಸ್ ಮುಂಭಾಗ ಸಿಎಂ ಜನಸ್ಪಂದನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೃಹತ್ ಜರ್ಮನ್

ವಿಧಾನಸೌಧದಲ್ಲಿಂದು ಸಿಎಂ ಜನಸ್ಪಂದನಾ ಕಾರ್ಯಕ್ರಮ… ಶಕ್ತಿಸೌಧದಲ್ಲಿ ಸಿದ್ದಗೊಂಡ ಬೃಹತ್ ವೇದಿಕೆ Read More »

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ|ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಿಸುವುದಾಗಿ ಹೇಳಿದ್ದರು. ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ|ಆದೇಶ ಹೊರಡಿಸಿದ ಆರೋಗ್ಯ ಇಲಾಖೆ Read More »

ಜನರನ್ನು ಕಂಡು ಕದ್ದಿದ್ದ ಹಣವನ್ನು ಬಿಟ್ಟು ಎದ್ನೊ ಬಿದ್ನೊ ಓಡಿಹೋದ ಖದೀಮರು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕಳ್ಳರ ಹಾವಳಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈಗ ಇಂತಹದೆ ಒಂದು ಘಟನೆ ನಡೆದಿದೆ. ಹೌದು ದೇಗುಲದಲ್ಲಿ ಕಳ್ಳತನ ಮಾಡುತ್ತಿದ್ದಂತೆ ಜನರನ್ನು ನೋಡಿ ಕಳ್ರು ಎದ್ನೊ ಬಿದ್ನೊ ಅಂತಾ ಓಡಿ ಹೋದ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. ಮಧ್ಯರಾತ್ರಿ ಸಮಯ ಬೇರೆ ದೇವಸ್ಥಾನದ ಹಣ ಕದ್ದು ದೇವನಹಳ್ಳಿ ತಾಲೂಕಿನ ಗೋಪಸಂದ್ರ ಗ್ರಾಮದ ಮಾರಮ್ಮ ಬಳಿಯಿರುವ ಪೂಜಮ್ಮ ದೇವಾಲಯವನ್ನ ಕಳ್ಳತನ ಮಾಡಲು ಖದೀಮರು ಎಂಟ್ರಿಕೊಟ್ಟಿದ್ದಾರೆ. ಈ ವೇಳೆ ಜನರು ಬರುತ್ತಿದ್ದನ್ನು ಕಂಡು ಕದ್ದಿದ್ದ ದೇಗುಲದ ಬಳಿಯೇ

ಜನರನ್ನು ಕಂಡು ಕದ್ದಿದ್ದ ಹಣವನ್ನು ಬಿಟ್ಟು ಎದ್ನೊ ಬಿದ್ನೊ ಓಡಿಹೋದ ಖದೀಮರು Read More »

ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ವಿಚಾರ: ದೂರಿನ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರು ಕೋರ್ಟ್

ಸಮಗ್ರ ನ್ಯೂಸ್: ಕೇಂದ್ರದಿಂದ ದಕ್ಷಿಣ ಭಾರತಕ್ಕೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿಕೆ ನೀಡಿದ್ದರು.ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಈ ವಿಚಾರವಾಗಿ ಡಿಕೆ ಸುರೇಶ್ ವಿರುದ್ದದ ದೂರಿನ‌‌ ವಿಚಾರಣೆಯನ್ನು ಮಂಗಳೂರು ಕೋರ್ಟ್ ಕೈಗೆತ್ತಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ದೂರುದಾರ ವಿಕಾಸ್ ಪುತ್ತೂರು ಪರ ವಕೀಲ ಮೋಹನ್ ರಾಜ್ ಕೆ.ಆರ್ ವಾದ ಮಂಡಿಸಿದ್ದಾರೆ. ಎಫ್ಐಆರ್ ದಾಖಲಿಸಿ ಡಿ.ಕೆ ಸುರೇಶ್ ವಿರುದ್ದ

ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ವಿಚಾರ: ದೂರಿನ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರು ಕೋರ್ಟ್ Read More »

ಕೋಲಾರದಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿಸಲು ನೂಕುನುಗ್ಗಲು

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಭಾರತ್ ಬ್ರ್ಯಾಂಡ್‌‌ ಅಕ್ಕಿಗೆ ನಿನ್ನೆಯಿಂದ ಚಾಲನೆ ದೊರಕಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದು, 5, 10 ಕೆಜಿ ಬ್ಯಾಗ್ ಗಳಲ್ಲಿ ಭಾರತ್ ಅಕ್ಕಿ ಲಭ್ಯವಾಗುತ್ತಿದೆ. ನಿನ್ನೆ ಕೇಂದ್ರ ಸರ್ಕಾರದ ಭಾರತ್ ಬ್ರ್ಯಾಂಡ್ ಅಕ್ಕಿ ಯೋಜನೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಚಾಲನೆ‌ ನೀಡಿದರು. ಅದರಂತ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಬಿಜೆಪಿ ಯುವ ಮೋರ್ಚಾ ಘಟಕದಿಂದ ಭಾರತ್ ಅಕ್ಕಿ

ಕೋಲಾರದಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿಸಲು ನೂಕುನುಗ್ಗಲು Read More »

ಸುಳ್ಯ:ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕೊಟ್ಯಾಡಿ ಯಲ್ಲಿ ಸ್ನೇಹ ಸಮ್ಮಿಲನ ಹಾಗೂ ಕ್ರೀಡಾಕೂಟ ಕಾರ್ಯಕ್ರಮ|ಸಮಾರಂಭದಲ್ಲಿ ಪಕ್ಷದ ಟೀ ಶರ್ಟ್ ಬಿಡುಗಡೆ

ಸಮಗ್ರ ನ್ಯೂಸ್:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಕ್ರೀಡಾಕೂಟ ಕಾರ್ಯಕ್ರಮವು ಫೆ. 5ರಂದು ಕೊಟ್ಯಾಡಿಯಲ್ಲಿ ನಡೆಯಿತು. ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷ ಮೀರಝ್ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಆಗಮಿಸಿ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಆಟೋಟಪಗಳನ್ನು ನಡೆಸಲಾಯಿತು. ಕ್ರೀಡಾಕೂಟವನ್ನು ಸುಳ್ಯ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಉದ್ಘಾಟಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಸ್ಫರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ

ಸುಳ್ಯ:ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕೊಟ್ಯಾಡಿ ಯಲ್ಲಿ ಸ್ನೇಹ ಸಮ್ಮಿಲನ ಹಾಗೂ ಕ್ರೀಡಾಕೂಟ ಕಾರ್ಯಕ್ರಮ|ಸಮಾರಂಭದಲ್ಲಿ ಪಕ್ಷದ ಟೀ ಶರ್ಟ್ ಬಿಡುಗಡೆ Read More »