February 2024

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಮೈತ್ರಿಕೂಟವನ್ನು ತೊರೆಯುವ ಸಾಧ್ಯತೆಯಲ್ಲಿ ಆರ್‍ಎಲ್‍ಡಿ

ಸಮಗ್ರ ನ್ಯೂಸ್: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವನ್ನು ಆರ್‍ಎಲ್‍ಡಿ ಪಕ್ಷವು ತೊರೆಯುವ ಸಾಧ್ಯತೆ ಹೆಚ್ಚಿದ್ದು, ಕಾಂಗ್ರೆಸ್‍ಗೆ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಆರ್‍ಎಲ್‍ಡಿ ಮತ್ತು ಸಮಾಜವಾದಿ ಪಕ್ಷ (ಎಸ್‍ಪಿ) ನಡುವಿನ ಮೈತ್ರಿ ಪತನದ ಅಂಚಿನಲ್ಲಿದೆ ಎಂದು ಹೇಳಲಾಗಿದ್ದು, ಆರ್‍ಎಲ್‍ಡಿ ನಾಯಕ ಜಯಂತ್ ಚೌಧರಿ ಉತ್ತರ ಪ್ರದೇಶದಲ್ಲಿ ಬಿಜೆಪಿಯೊಂದಿಗೆ ಕೆಲಸ ಮಾಡಲಿದ್ದಾರೆ. . ಜಯಂತ್ ಚೌಧರಿ ಅವರು ಬಿಜೆಪಿಯೊಂದಿಗೆ ಕೆಲಸ ಮಾಡುತ್ತಾರೆ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ನಾಲ್ಕು ಸ್ಥಾನಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು […]

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಮೈತ್ರಿಕೂಟವನ್ನು ತೊರೆಯುವ ಸಾಧ್ಯತೆಯಲ್ಲಿ ಆರ್‍ಎಲ್‍ಡಿ Read More »

ಮುಖ್ಯಮಂತ್ರಿ ಕಚೇರಿಗೆ ಬಿಜೆಪಿ ನಾಯಕರ ಮುತ್ತಿಗೆ

ಸಮಗ್ರ ನ್ಯೂಸ್: ಒಂದು ಕಡೆ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ ಇಂದು ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿಪ್ರತಿಮೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು ರಾಜ್ಯ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದರು. ವಿಪಕ್ಷ ನಾಯಕ ಅಶೋಕ್

ಮುಖ್ಯಮಂತ್ರಿ ಕಚೇರಿಗೆ ಬಿಜೆಪಿ ನಾಯಕರ ಮುತ್ತಿಗೆ Read More »

ಮಕ್ಕಳು ಸಿಕ್ಕಾಪಟ್ಟೆ ಸೋಮಾರಿಗಳಾಗ್ತಿದ್ದಾರಾ?| ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ

ಸಮಗ್ರ ನ್ಯೂಸ್: ಮಕ್ಕಳು ತುಂಬಾ ಸೋಮಾರಿಗಳಾಗ್ತಿದ್ದಾರಾ? ಮೊಬೈಲ್, ಲ್ಯಾಪ್‌ಟಾಪ್‌ಗಳಲ್ಲಿ ಮುಳುಗಿ ಹೋಗಿರ್ತಾರಾ? ಸೋಮಾರಿತನ ಈಗಿನ ಮಕ್ಕಳಲ್ಲಿ ಕಾಮನ್. ಇದರಿಂದ ಮಕ್ಕಳನ್ನು ಹೊರತರೋದು ಹೇಗೆ? ಒಂದಿಷ್ಟು ಟಿಪ್ಸ್ ಮಕ್ಕಳನ್ನು ಈ ಸೋಮಾರಿತನದಿಂದ ಹೊರತರಲು ಕೊಂಚ ಸಹಾಯ ಮಾಡುತ್ತವೆ. ನಾವು ಚುರುಕಾಗಿರುವುದು:ಎಷ್ಟೋ ಮನೆಗಳಲ್ಲಿ ಪೋಷಕರೇ ಸೋಮಾರಿಗಳಾಗಿರುತ್ತಾರೆ. ಸಾಮಾನ್ಯವಾಗಿ ಮಕ್ಕಳು ಪೋಷಕರು ಹೇಳಿದ್ದನ್ನು ಕೇಳೋದಿಲ್ಲ. ಪೋಷಕರು ಮಾಡಿದ್ದನ್ನು ತಾವೂ ಮಾಡುತ್ತಾರೆ. ಅಪ್ಪ, ಅಮ್ಮ ಗ್ಯಾಜೆಟ್ಸ್‌ಗೆ ಎಡಿಕ್ಟ್ ಆಗಿ ಅದರಲ್ಲೇ ಮುಳುಗಿದ್ರೆ ಮಕ್ಕಳೂ ಅದನ್ನು ಫಾಲೋ ಮಾಡ್ತಾರೆ. ಅದಕ್ಕೆ ಮೊದಲು ನೀವು ನಿಮ್ಮ

ಮಕ್ಕಳು ಸಿಕ್ಕಾಪಟ್ಟೆ ಸೋಮಾರಿಗಳಾಗ್ತಿದ್ದಾರಾ?| ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ Read More »

ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಮಗು| ಒಂಬತ್ತು ಗಂಟೆಗಳ ನಿರಂತರ ಕಾರ್ಯಚರಣೆ

ಸಮಗ್ರ ನ್ಯೂಸ್: ಗುಜರಾತ್‌ನ ಜಾಮ್‌ನಗರದ ಗೋವಾನಾ ಗ್ರಾಮದಲ್ಲಿ ನಿನ್ನೆ ಸಂಜೆ ಎರಡು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದಾನೆ. ಬಾಲಕನನ್ನು ಇಂದು ಮುಂಜಾನೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಸಂಜೆ 6.30ರ ಸುಮಾರಿಗೆ ಮಗು ಬೋರ್‌ವೆಲ್‌ಗೆ ಬಿದ್ದಿತ್ತು. ಇಂದು ಮುಂಜಾನೆ ಸುಮಾರು 4:00 ಗಂಟೆಗೆ ಸತತ ಒಂಬತ್ತು ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಯಿತು. ನಂತರ ಮಗುವನ್ನು ತಕ್ಷಣ ಚಿಕಿತ್ಸೆಗಾಗಿ ಜಾಮ್‌ನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಗ್ನಿಶಾಮಕ ಸೇವಾ ಇಲಾಖೆಯ ಎರಡು ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ

ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಮಗು| ಒಂಬತ್ತು ಗಂಟೆಗಳ ನಿರಂತರ ಕಾರ್ಯಚರಣೆ Read More »

ಉಡುಪಿ: ಸುಳ್ಯದ ಬಿಜೆಪಿ ನಾಯಕರ ಸಹಿತ ಕೇಂದ್ರ ಸಚಿವೆಯ ವಿರುದ್ದ ಸಂಘಟನಾ ಕಾರ್ಯದರ್ಶಿ ಗರಂ..! ಕಚೇರಿಗೆ ಬೀಗ ಹಾಕಲು ಇವರು ಯಾರು?

ಸಮಗ್ರ ನ್ಯೂಸ್: ಉಡುಪಿಯಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಸಂಸದೆ ಹಾಗು ಸುಳ್ಯ ಪಕ್ಷ ಕಚೇರಿಗೆ ಬೀಗ ಜಡಿದ ಪ್ರಕರಣ ಸಂಬಂಧ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ರವರು ತೀವ್ರ ಗರಂ ಆಗಿರುವುದು ಶಾಸಕರಾಧಿಯಾಗಿ ಪಕ್ಷ ನಾಯಕರನ್ನು ದಂಗುಬಡಿಸಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸುಳ್ಯ ಕಚೇರಿಗೆ ಬೀಗ ಹಾಕಲು ಕೋರ್ ಕಮಿಟಿಯವರು ಯಾರು..? ೧೦ ವರ್ಷಗಳಿಂದ ಕಚೇರಿ ಬಾಡಿಗೆ ಕಟ್ಟಡದಲ್ಲಿದೆ. ಯಾರ ಮನೆಯಿಂದಲೂ ಸಂಗ್ರಹಿಸಿ ಬಾಡಿಗೆ ಕಟ್ಟುತ್ತಿಲ್ಲ. ಪಕ್ಷದ ದೇಣಿಗೆಯಿಂದ ನಿರ್ವಹಿಸಲಾಗುತ್ತಿದೆ. ಪಕ್ಷ, ಅಥವಾ

ಉಡುಪಿ: ಸುಳ್ಯದ ಬಿಜೆಪಿ ನಾಯಕರ ಸಹಿತ ಕೇಂದ್ರ ಸಚಿವೆಯ ವಿರುದ್ದ ಸಂಘಟನಾ ಕಾರ್ಯದರ್ಶಿ ಗರಂ..! ಕಚೇರಿಗೆ ಬೀಗ ಹಾಕಲು ಇವರು ಯಾರು? Read More »

ಟ್ರಾನ್ಸ್​ಲೇಟರ್ ಹುದ್ದೆಗೆ ಆಹ್ವಾನ, 1 ಲಕ್ಷಕ್ಕೂ ಹೆಚ್ಚು ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: Cochin Shipyard Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಹಿಂದಿ ಟ್ರಾನ್ಸ್​ಲೇಟರ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಡುಪಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಿದ್ಯಾರ್ಹತೆ:ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಟ್ರಾನ್ಸ್​ಲೇಶನ್​​ನಲ್ಲಿ ಸ್ನಾತಕೋತ್ತರ

ಟ್ರಾನ್ಸ್​ಲೇಟರ್ ಹುದ್ದೆಗೆ ಆಹ್ವಾನ, 1 ಲಕ್ಷಕ್ಕೂ ಹೆಚ್ಚು ಸಂಬಳ ಕೊಡ್ತಾರೆ! Read More »

19 ವಯೋಮಿತಿ ವಿಶ್ವಕಪ್ ಟೂರ್ನಿ/ ಫೈನಲ್‍ಗೆ ಲಗ್ಗೆ ಇಟ್ಟ ಭಾರತ

ಸಮಗ್ರ ನ್ಯೂಸ್: 19 ವಯೋಮಿತಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಫೈನಲ್‍ಗೆ ಲಗ್ಗೆ ಇಟ್ಟಿದ್ದು, ಐದು ಬಾರಿಯ ಚಾಂಪಿಯನ್ ಭಾರತ ತಂಡ ಫೈನಲ್‍ನಲ್ಲಿ ಆಸ್ಟ್ರೇಲಿಯಾ ಅಥವಾ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಬೆನೋನಿಯ ವಿಲೋಮೂರ್ ಪಾಕ್ರ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡದ 7 ವಿಕೆಟ್‍ಗೆ 244 ರನ್‍ಗಳಿಗೆ ಉತ್ತರವಾಗಿ ಭಾರತ ತಂಡ 48.5 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 248 ರನ್ ಬಾರಿಸುವ ಮೂಲಕ ಸತತ ಐದನೇ ಬಾರಿಗೆ 19 ವಯೋಮಿತಿ ವಿಶ್ವಕಪ್

19 ವಯೋಮಿತಿ ವಿಶ್ವಕಪ್ ಟೂರ್ನಿ/ ಫೈನಲ್‍ಗೆ ಲಗ್ಗೆ ಇಟ್ಟ ಭಾರತ Read More »

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ನೇಮಕ ಗೊಂದಲ| ಮ್ಯಾರಥಾನ್ ಸಭೆ ನಡೆದರೂ ನಿರ್ಧಾರ ತಿಳಿಸದ ನಾಯಕರು

ಸಮಗ್ರ ನ್ಯೂಸ್: ಬಿಜೆಪಿ‌‌ ಮಂಡಲ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಉಂಟಾದ ಅಸಮಾಧಾನದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ಸುಳ್ಯದಲ್ಲಿ ನಡೆದ ಮ್ಯಾರಥಾನ್ ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದೇ ಸಭೆ ಅಂತ್ಯವಾಗಿದ್ದು, ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಎಲ್ಲವನ್ನೂ ಸರಿಪಡಿಸಿಕೊಂಡು ಹೋಗುತ್ತೇವೆ ಎಂದಷ್ಟೇ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷರ ನೇಮಕ ವಿಷಯದಲ್ಲಿ

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ನೇಮಕ ಗೊಂದಲ| ಮ್ಯಾರಥಾನ್ ಸಭೆ ನಡೆದರೂ ನಿರ್ಧಾರ ತಿಳಿಸದ ನಾಯಕರು Read More »

ಸುಳ್ಯ: ಪಾದಾಚಾರಿ‌ ಮಹಿಳೆ ಮೇಲೆ ಹರಿದ ಲಾರಿ| ಗಾಯಾಳು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಪಾದಚಾರಿ ಮಹಿಳೆಯೊಬ್ಬರಿಗೆ ಯಮಸ್ವರೂಪಿ ಲಾರಿ ಗುದ್ದಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ ನಗರದ ಬಸ್ ನಿಲ್ದಾಣ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮಾಣಿ‌-ಮೈಸೂರು ರಾ. ಹೆದ್ದಾರಿಯಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ತಮಿಳು ನಾಡು ನೋಂದಣಿ ಲಾರಿಯೊಂದು ಮಹಿಳೆಗೆ ಗುದ್ದಿದ್ದು, ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮಾರು 40 ವರ್ಷ ಪ್ರಾಯವಿರಬಹುದೆಂದು ಅಂದಾಜಿಸಲಾಗಿದೆ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಗುರುತು ಪತ್ತೆಯಾಗಿರುವುದಿಲ್ಲ. ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ: ಪಾದಾಚಾರಿ‌ ಮಹಿಳೆ ಮೇಲೆ ಹರಿದ ಲಾರಿ| ಗಾಯಾಳು ಸ್ಥಳದಲ್ಲೇ ಸಾವು Read More »

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಇಂದು ಮೋದಿ ನೇತೃತ್ವದಲ್ಲಿ ಸಭೆ

ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯೋಗದ ಹಾಲಿ ಆಯುಕ್ತರಾಗಿರುವ ಅನೂಪ್ ಚಂದ್ರ ಪಾಂಡೆ ಅವರು ಫೆ.15ರಂದು ನಿವೃತ್ತರಾಗಲಿದ್ದು, ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಬುಧವಾರದ ಸಭೆ ಮಹತ್ವ ಪಡೆದುಕೊಂಡಿದ್ದು, ಈ ಸಭೆಯು ಮುಖ್ಯ ಚುನಾವಣಾ ಅಧಿಕಾರಿ 2023 ಮತ್ತು ಇತರ ಸದಸ್ಯರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಕಛೇರಿಯ ಅವಧಿ) ಕಾಯಿದೆಯ ಆಧಾರದ ಮೇಲೆ

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಇಂದು ಮೋದಿ ನೇತೃತ್ವದಲ್ಲಿ ಸಭೆ Read More »