ಕೀಟೋ ಡಯಟ್
ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ ಸೇರಿರುವ ಒಂದು ಆಹಾರ ಪದ್ಧತಿಯನ್ನೇ ಕೀಟೋಜೆನಿಕ್ ಡಯಟ್ ಅಥವಾ ಕೀಟೋ ಡಯಟ್ ಎಂದು ಕರೆಯಲಾಗುತ್ತದೆ. ಇದು ಇಂದಿನ ಯುವಕ ಯುವತಿಯರನ್ನು […]