ಫೆ 7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ|ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆಗೆ ಸಿದ್ಧ
ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರೋಧಿಸಿ ಫೆ.6ರಂದು ರಾಜ್ಯ ಕಾಂಗ್ರೆಸ್ನಿಂದ ದೆಹಲಿ ಚಲೋ ಮಾಡಲಾಗುತ್ತಿದ್ದು ಈ ಹಿನ್ನೆಲೆ ಫೆ.7ರಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಫೆಬ್ರವರಿ 7ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಸಿ.ಟಿ. ರವಿ ಫೆ. 7 ರಂದು […]