ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ
ಸಮಗ್ರ ಉದ್ಯೋಗ: Rural Development and Panchayat Raj Department Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 51 ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. […]
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ Read More »