ನಾಪತ್ತೆಯಾಗಿದ್ದ ವ್ಯಕ್ತಿ “ಬಿಗ್ ಬಾಸ್”ನಿಂದಾಗಿ ತೃತೀಯ ಲಿಂಗಿಯಾಗಿ ಪತ್ತೆ
ಸಮಗ್ರ ನ್ಯೂಸ್: ಹಲವಾರು ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಬಿಗ್ ಬಾಸ್ ನಿಂದಾಗಿ ತೃತೀಯ ಲಿಂಗಿಯಾಗಿ (Transgender) ಪತ್ತೆಯಾಗಿದ್ದಾರೆ. ನಿಜಕ್ಕೂ ಇದು ರೋಚಕ ಘಟನೆಯೇ ಸರಿ. ರಾಮನಗರ ಮೂಲದ ವ್ಯಕ್ತಿ ಲಕ್ಷ್ಮಣ್ ರಾವ್ (Laxman Rao), ಕಳೆದ ಏಳು ವರ್ಷಗಳ ಹಿಂದೆ ಸಾಲ ಮಾಡಿದ್ದರು. ಸಾಲವನ್ನು ತೀರಿಸಲಾಗದೇ ಊರು ಬಿಟ್ಟು ಹೋಗಿದ್ದರು. ಇದರಿಂದ ಇಬ್ಬರು ಮಕ್ಕಳು ಮತ್ತು ಪತ್ನಿ ಕಂಗಾಲಾಗಿದ್ದರು. ಲಕ್ಷ್ಮಣ್ ರಾವ್ ನಾಪತ್ತೆ ಕುರಿತಂತೆ ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪತ್ತೆಹಚ್ಚಲು ಪೋಲಿಸರು […]
ನಾಪತ್ತೆಯಾಗಿದ್ದ ವ್ಯಕ್ತಿ “ಬಿಗ್ ಬಾಸ್”ನಿಂದಾಗಿ ತೃತೀಯ ಲಿಂಗಿಯಾಗಿ ಪತ್ತೆ Read More »