February 2024

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ

ಸಮಗ್ರ ನ್ಯೂಸ್: ಟೀಮ್ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ದೀರ್ಘಕಾಲದ ಗಾಯದಿಂದಾಗಿ ಶಮಿ ಲಂಡನ್‍ನಲ್ಲಿ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮುಂಬರುವ ಐಪಿಎಲ್ 2024 ಮತ್ತು ಟಿ20 ವಿಶ್ವಕಪ್ 2024 ಸೇರಿದಂತೆ ಹಲವಾರು ಟೂರ್ನಿಗಳಿಂದ ಹೊರಗುಳಿಯಲಿದ್ದಾರೆ. ‘ನಾನು ಯಶಸ್ವಿಯಾಗಿ ಪಾದದ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಲು ಒಂದಷ್ಟು ಸಮಯ ಬೇಕಾಗುತ್ತದೆ. ಆದರೆ, ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸವಿದೆ’ ಎಂದು ಪೋಟೋಗಳ ಸಮೇತ […]

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ Read More »

ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಘಟನೆ/ ಕರ್ನಾಟಕದ ಹಣ ಬೇಡ ಎಂದು ಮೃತರ ಕುಟುಂಬ

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಕರ್ನಾಟಕದಿಂದ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದು, ಇದು ಹಲವು ವಿವಾದಗಳಿಗೆ ಕಾರಣವಾಗಿತ್ತು. ಆದರೆ ಇದೀಗ ಕರ್ನಾಟಕದ ಹಣ ಬೇಡ ಎಂದು ಮೃತರ ಕುಟುಂಬ ಹೇಳಿದೆ. ಕೇರಳದಲ್ಲಿ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟರೆ ಕರ್ನಾಟದಿಂದ ಏಕೆ ಹಣ ನೀಡಬೇಕು ಎಂದು ಚರ್ಚೆಗಳಾಗಿದ್ದವು. ನಮ್ಮ ರಾಜ್ಯದಲ್ಲಿ ಆನೆ ತುಳಿತದ ಸಾವಿಗೆ ಐದು ಲಕ್ಷ ನೀಡಲು ಕಷ್ಟಪಡುವ ಸರ್ಕಾರ ಹಿರಿಯ ನಾಯಕರನ್ನು ಮೆಚ್ಚಿಸಲು ಈ

ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಘಟನೆ/ ಕರ್ನಾಟಕದ ಹಣ ಬೇಡ ಎಂದು ಮೃತರ ಕುಟುಂಬ Read More »

ದ್ವೇಷ ಭಾಷಣ/ ಅಣ್ಣಾಮಲೈಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.ಸುಪ್ರೀಂ ಕೋರ್ಟ್‍ನಲ್ಲಿ, ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ಹಿಂದೆ ಕ್ರಿಶ್ಚಿಯನ್ ಮಿಷನರಿಗಳಿಗೆ ಸೇರಿದ ಎನ್‍ಜಿಒಗಳ ಕೈವಾಡ ಇದೆ ಎಂದು ಅಣ್ಣಾಮಲೈ ಸಂದರ್ಶನವೊಂದರಲ್ಲಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಅಣ್ಣಾಮಲೈ ವಿರುದ್ಧ ಸೇಲಂ ಮೂಲದ ಸಾಮಾಜಿಕ ಕಾರ್ಯಕರ್ತ ವಿ. ಪಿಯೂಷ್ ಅವರು ಈ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ವಜಾ ಮಾಡುವಂತೆ

ದ್ವೇಷ ಭಾಷಣ/ ಅಣ್ಣಾಮಲೈಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್ Read More »

ಸುಳ್ಳು ಜಾಹೀರಾತು/ ಪತಂಜಲಿ ಕಂಪನಿಗೆ ಶಾಕ್ ನೀಡಿದ ಸುಪ್ರೀಂ

ಸಮಗ್ರ ನ್ಯೂಸ್: ಬಾಬಾ ರಾಮ್‍ದೇವ್ ಮಾಲೀಕತ್ವದ ಪತಂಜಲಿ ಆರ್ಯುವೇದ ಕಂಪನಿಯ ಸುಳ್ಳು ಜಾಹೀರಾತಿನ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದು, ಪತಂಜಲಿ ಕಂಪನಿಯ ಜಾಹೀರಾತುಗಳಿಂದ ಇಡೀ ದೇಶವನ್ನೇ ಅವರು ದಾರಿ ತಪ್ಪಿಸುತ್ತಿದ್ದಾರೆ . ಇದು ನಿಜಕ್ಕೂ ದುರಾದೃಷ್ಟದ ಸಂಗತಿ. ಕೇಂದ್ರ ಸರ್ಕಾರ ಈ ಕುರಿತಾಗಿ ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ. ಇದರ ಜೊತೆಗೆ, ಸುಳ್ಳು ಮಾಹಿತಿ ನೀಡುವ ಔಷಧಗಳ, ಎಲೆಕ್ಟ್ರಾನಿಕ್

ಸುಳ್ಳು ಜಾಹೀರಾತು/ ಪತಂಜಲಿ ಕಂಪನಿಗೆ ಶಾಕ್ ನೀಡಿದ ಸುಪ್ರೀಂ Read More »

ಶಿವರಾತ್ರಿಗೆ ಧರ್ಮಸ್ಥಳ ಯಾತ್ರೆ ಕೈಗೊಳ್ಳುತ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು…

ಸಮಗ್ರ ನ್ಯೂಸ್: ಕರಾವಳಿ ಭಾಗದ ಪ್ರಮುಖ ದೇವಸ್ಥಾನ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಮಹತ್ವದ ಸೂಚನೆ ನೀಡಲಾಗಿದೆ. ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲ ಆಡಳಿತ ಮಂಡಳಿ ವಿಶೇಷ ಸೂಚನೆ ನೀಡಿದೆ ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ತಂಗಲು ದೇವಾಲಯ ಆಡಳಿತ ಮಂಡಳಿಗೆ ಒಳಪಟ್ಟ ವಿವಿಧ ವಸತಿಗೃಹಗಳ ವೆಬ್‌ಸೈಟ್‌ ಮೂಲಕ

ಶಿವರಾತ್ರಿಗೆ ಧರ್ಮಸ್ಥಳ ಯಾತ್ರೆ ಕೈಗೊಳ್ಳುತ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು… Read More »

ಲೋಕಸಭಾ ಚುನಾವಣೆಗೆ ಸಿದ್ಧಗೊಂಡ ಆಮ್ ಆದ್ಮಿ/ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಸಮಗ್ರ ನ್ಯೂಸ್: ಆಮ್ ಆದ್ಮಿ ಪಕ್ಷವು ಲೋಕಸಭಾ ಚುನಾವಣೆಗೆ ಸಿದ್ದಗೊಳ್ಳುತ್ತಿದ್ದು, ದೆಹಲಿ ಮತ್ತು ಹರಿಯಾಣದ ಒಟ್ಟು ಐದು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕುಲದೀಪ್ ಕುಮಾರ್ ಪೂರ್ವ ದೆಹಲಿಯಿಂದ, ಸೋಮನಾಥ್ ಭಾರ್ತಿ ಅವರನ್ನು ನವದೆಹಲಿಯಿಂದ ಪಕ್ಷ ಕಣಕ್ಕಿಳಿಸಿದೆ. ಮಾಜಿ ಕಾಂಗ್ರೆಸ್ ಸಂಸದ ಮಹಾಬಲ್ ಮಿಶ್ರಾ ಪಶ್ಚಿಮ ದೆಹಲಿಯಿಂದ ಎಎಪಿ ಟಿಕೆಟ್ ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಮತ್ತೊಬ್ಬ ಶಾಸಕ ಸಾಹಿ ರಾಮ್ ಪಹಲ್ವಾನ್ ದಕ್ಷಿಣ ದೆಹಲಿಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಹರಿಯಾಣದಲ್ಲಿ ಎಎಪಿ ಮಾಜಿ ರಾಜ್ಯಸಭಾ ಸಂಸದ ಸುಶೀಲ್ ಗುಪ್ತಾ ಅವರನ್ನು ಕುರುಕ್ಷೇತ್ರದಿಂದ

ಲೋಕಸಭಾ ಚುನಾವಣೆಗೆ ಸಿದ್ಧಗೊಂಡ ಆಮ್ ಆದ್ಮಿ/ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ Read More »

ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಈಗಲೇ ಈ ಜಾಬ್ ಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 202 ಹೋಂ ಗಾರ್ಡ್ (ಗೃಹರಕ್ಷಕ)​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಕನ್ನಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಈಗಲೇ ಈ ಜಾಬ್ ಗೆ ಅಪ್ಲೈ ಮಾಡಿ Read More »

ಚಿಕ್ಕಮಗಳೂರು:ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಕರಂದ್ಲಾಜೆ ಫುಲ್ ಬ್ಯುಸಿ

ಸಮಗ್ರ ನ್ಯೂಸ್:ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯಲ್ಲಿ ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಫುಲ್ ಬ್ಯುಸಿ ಆಗಿ ಕೈಯಲ್ಲಿ ಪೈಂಟ್ ಬ್ರಷ್ ಹಿಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಗೋ ಬ್ಯಾಕ್ ಶೋಭಕ್ಕ, ಪತ್ರ ಚಳವಳಿ ಮಧ್ಯೆಯೂ ಅಬ್ಬರದ ಪ್ರಚಾರ ನಡೆಸಲು ರಸ್ತೆ ಬದಿ ಗೋಡೆ ಮೇಲೆ ಕಮಲದ ಹೂ ಚಿತ್ರ ಬಿಡಿಸಿದ ಕೇಂದ್ರ ಸಚಿವೆ ಶೋಭಾ. ಕೈನಲ್ಲಿ ಕೇಸರಿ ಪೈಂಟ್ ಬ್ರಷ್ ಹಿಡಿದು ಕಮಲದ ಹೂ ಬರೆದ ಶೋಭಾ. ರಸ್ತೆ ಬದಿ ಗೋಡೆ ಮೇಲೆ

ಚಿಕ್ಕಮಗಳೂರು:ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಕರಂದ್ಲಾಜೆ ಫುಲ್ ಬ್ಯುಸಿ Read More »

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ| ಕಾಂಗ್ರೆಸ್ ಗೆ 3, ಬಿಜೆಪಿಗೆ 1 ಸ್ಥಾನ ಗೆಲುವು

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ ಪಕ್ಷ ಮೂರು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಕಾಂಗ್ರೆಸ್​ನ ಅಜಯ್ ಮಾಕನ್ -47, ನಾಸೀರ್ ಹುಸೈನ್ – 47, ಜಿ.ಸಿ. ಚಂದ್ರಶೇಖರ್ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ ಎಂದು ತಿಳಿದು ಬಂದಿದೆ.

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ| ಕಾಂಗ್ರೆಸ್ ಗೆ 3, ಬಿಜೆಪಿಗೆ 1 ಸ್ಥಾನ ಗೆಲುವು Read More »

ಅಕೌಂಟೆಂಟ್​ , ಅಸಿಸ್ಟೆಂಟ್ ಹುದ್ದೆಗೆ ಆಹ್ವಾನ, ನಾಳೆ ಕೊನೆಯ ದಿನಾಂಕ!

ಸಮಗ್ರ ಉದ್ಯೋಗ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್​ & ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ನೇಮಕಾತಿ ಅಧಿಸೂಚನೆ

ಅಕೌಂಟೆಂಟ್​ , ಅಸಿಸ್ಟೆಂಟ್ ಹುದ್ದೆಗೆ ಆಹ್ವಾನ, ನಾಳೆ ಕೊನೆಯ ದಿನಾಂಕ! Read More »