February 2024

ರಾಮಲಲ್ಲಾ ಮೂರ್ತಿಯ ಕಣ್ಣುಗಳನ್ನು 20 ನಿಮಿಷದಲ್ಲಿ ಕೆತ್ತಿದ ಶಿಲ್ಪಿ ಯೋಗಿರಾಜ್

ಸಮಗ್ರ ನ್ಯೂಸ್: ‘ಬಾಲಕ ರಾಮ’ ಕೆತ್ತನೆಯ ಕುತೂಹಲಕಾರಿ ವಿಚಾರವನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ. ಮುಗ್ಧತೆ ಮತ್ತು ದೈವತ್ವವನ್ನು ಹೊರಸೂಸುವ ಸುಂದರ ಕಣ್ಣುಗಳ ‘ಬಾಲಕ ರಾಮ’ ಅಯೋಧ್ಯೆ ರಾಮಮಂದಿರದ (Ayodhya Ram Mandir) ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ. ರಾಮಲಲ್ಲಾ ವಿಗ್ರಹದ ಆಕರ್ಷಣೆಯ ಕೇಂದ್ರಬಿಂದು ಸುಂದರ ಕಣ್ಣುಗಳು. ಈ ಕಣ್ಣುಗಳ ಬಗ್ಗೆ ಕುತೂಹಲಕಾರಿ ಅಂಶವೊಂದನ್ನು ದೇವಶಿಲ್ಪಿ ಅವರು ಹಂಚಿಕೊಂಡಿದ್ದಾರೆ. ಜನಪ್ರಿಯ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj), ರಾಮಲಲ್ಲಾ ವಿಗ್ರಹ ಕೆತ್ತನೆಯ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. […]

ರಾಮಲಲ್ಲಾ ಮೂರ್ತಿಯ ಕಣ್ಣುಗಳನ್ನು 20 ನಿಮಿಷದಲ್ಲಿ ಕೆತ್ತಿದ ಶಿಲ್ಪಿ ಯೋಗಿರಾಜ್ Read More »

ಸುಳ್ಯ: ಜಿ.ಪಂ ಇಂಜಿನಿಯರಿಂಗ್ ನೂತನ ಕಛೇರಿ ಶಿಲಾನ್ಯಾಸ ಕಾರ್ಯಕ್ರಮ

ಸಮಗ್ರ ನ್ಯೂಸ್ : ಸುಳ್ಯದ ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಹಳೆ ಕಚೇರಿ ಕಟ್ಟಡ ಇದ್ದ ಜಾಗದಲ್ಲಿ ಹೊಸಕಟ್ಟಡ ನಿರ್ಮಿಸುವ ಕಾಮಗಾರಿಗೆ ಗುದ್ದಲಿಪೂಜೆ ಕಾರ್ಯಕಮವು ಫೆ.1 ರಂದು ಬೆಳಗ್ಗೆ ನೆರವೇರಿತು. ಈ ಕಟ್ಟಡ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ ನೆರವೇರಿಸಿದರು. ಸಮಾರು 1 ಕೋಟಿ 65 ಲಕ್ಷ ರೂ. ವೆಚ್ಚದ ಯೋಜನೆಯಾಗಿದೆ. ಪುರೋಹಿತ ಆಲಂಗಾರು ಹರೀಶ್ ಭಟ್‌ರವರ ನೇತ್ರತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಎಇಇ ರುಕ್ಷ್ಮಾಂಗದರವರು ಅಲ್ಲದೆ,

ಸುಳ್ಯ: ಜಿ.ಪಂ ಇಂಜಿನಿಯರಿಂಗ್ ನೂತನ ಕಛೇರಿ ಶಿಲಾನ್ಯಾಸ ಕಾರ್ಯಕ್ರಮ Read More »

ದೇಗುಲಗಳಲ್ಲಿನ ವಸ್ತ್ರ ಸಂಹಿತೆಗೆ ಸಿಎಂ ವಿರೋಧ

ಸಮಗ್ರ ನ್ಯೂಸ್: ಇತ್ತೀಚೆಗೆ ಹಂಪಿಯಲ್ಲಿ ಡ್ರೆಸ್ ಕೋಡ್ (Dress Code Temple) ಜಾರಿ ಮಾಡಲಾಗಿತ್ತು. ಆದರೆ ಇದೀಗ ದೇಗುಲಗಳಲ್ಲಿ ವಸ್ತ್ರಸಂಹಿತೆ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿರುವುದರ ಜೊತೆಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಜ. 31ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಬಗ್ಗೆ ಹಿರಿಯ ಸಾಹಿತಿ ಮರುಳಸಿದ್ಧಪ್ಪ ಅವರು ಸಿಎಂ ಮುಂದೆಯೇ ಅಕ್ಷೇಪ ವ್ಯಕ್ತಪಡಿಸಿದ್ದರು. ಮೈತುಂಬಾ ಬಟ್ಟೆ ಹಾಕಿಕೊಂಡು ಹೋಗಬೇಕು ನಿಜ. ಹಾಗಂತ‌ ಮಹಿಳೆಯರು ಸೀರೆ, ಪುರುಷರು ಪಂಚೆ ಉಡಬೇಕು ಅನ್ನೋದು ಯಾಕೆ? ಇದು

ದೇಗುಲಗಳಲ್ಲಿನ ವಸ್ತ್ರ ಸಂಹಿತೆಗೆ ಸಿಎಂ ವಿರೋಧ Read More »

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ| ಸಂತೋಷ್ ರಾವ್ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲು ಆದೇಶ

ಸಮಗ್ರ ನ್ಯೂಸ್: 12 ವರ್ಷದ ಹಿಂದೆ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯ(17) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿಯಾಗಿದ್ದ ಸಂತೋಷ್ ರಾವ್ ಮೇಲಿನ ಸಾಕ್ಷಧಾರದ ಕೊರತೆಯಿಂದ ಜೂನ್ 16, 2023 ರಂದು ದೋಷಮುಕ್ತಗೊಳಿಸಿ ಆದೇಶ ನೀಡಲಾಗಿತ್ತು‌. ಅದರನ್ವಯ ಕೆಳ ನ್ಯಾಯಾಲಯ ಸಂತೋಷ್ ರಾವ್ ವಿರುದ್ದ ದೋಷ-ಮುಕ್ತಗೊಳಿಸಿದ ಆದೇಶದ ವಿರುದ್ಧ ಸಿಬಿಐ ಪರ ವಕೀಲ ಪ್ರಸನ್ನ ಕುಮಾರ್ ಸಲ್ಲಿಸಿದ್ದ ಅಪೀಲು ಜ.30 ರಂದು ಬೆಂಗಳೂರು ಹೈಕೋರ್ಟ್ ನ ನ್ಯಾಯಾಧೀಶರಾದ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ವಿಜಯ

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ| ಸಂತೋಷ್ ರಾವ್ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲು ಆದೇಶ Read More »

ಈ ಜ್ಯೂಸ್ ಬ್ಯುಸಿನೆಸ್ ಆರಂಭ ಮಾಡಿದ್ರೆ ಸಾಕು, ಲಕ್ಷಾಧಿಪತಿ ಆಗೋದಂತು ಪಕ್ಕಾ!

ಸಮಗ್ರ ನ್ಯೂಸ್: ಎಷ್ಟು ಲಾಭವು ನಿಮ್ಮ ಮಾರಾಟ ಹೇಗಿದೆ ಎಂಬುದರ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುತ್ತದೆ. ನೀವು ಪ್ರತಿ ಗ್ಲಾಸ್ ಜ್ಯೂಸ್ ಮೇಲೆ 50-70 ಪ್ರತಿಶತ ನಿವ್ವಳ ಲಾಭವನ್ನು ಪಡೆಯಬಹುದು. ಪ್ರತಿ ಋತುವಿನಲ್ಲಿ ಜ್ಯೂಸ್ ವ್ಯಾಪಾರ ನಡೆಯುತ್ತದೆ. ಈ ಬ್ಯುಸಿನೆಸ್ ಶುರು ಮಾಡೋಕೆ ನಿಮಗೆ ಅಂಗಡಿ, ಹಣ್ಣುಗಳು ಮತ್ತು ಕೆಲವು ಯಂತ್ರಗಳು ಬೇಕಾಗುತ್ತವೆ. ಇದರ ನಂತರ, ನಿಮ್ಮ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಜಿಲ್ಲೆಯ ಆಹಾರ ಪ್ರಾಧಿಕಾರದಿಂದ ಅನುಮತಿ ಪಡೆದು ನೀವು ಅಂಗಡಿಯನ್ನು ಪ್ರಾರಂಭಿಸಬಹುದು. ನಿಮ್ಮ ಅಂಗಡಿಯನ್ನು ಪ್ರಾರಂಭಿಸಿದಾಗ, ನೀವು

ಈ ಜ್ಯೂಸ್ ಬ್ಯುಸಿನೆಸ್ ಆರಂಭ ಮಾಡಿದ್ರೆ ಸಾಕು, ಲಕ್ಷಾಧಿಪತಿ ಆಗೋದಂತು ಪಕ್ಕಾ! Read More »

Phone Memory Full ಆಗಿದ್ಯಾ? ಹಾಗಾದ್ರೆ ಈ ಸಿಂಪಲ್ ಟ್ರಿಕ್ಸ್ ಯೂಸ್ ಮಾಡಿ

ಸಮಗ್ರ ನ್ಯೂಸ್: ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಸ್ಟೋರೇಜ್ ಫುಲ್ ಕೂಡ ಒಂದು. ನೀವು 64GB ಅಥವಾ 128GB ಫೋನ್ ಖರೀದಿಸಿದ್ದರೆ, ಕೆಲವು ವರ್ಷಗಳ ನಂತರ ನಿಮಗೆ ಸ್ಟೋರೇಜ್ ಪೂರ್ಣ ಸಮಸ್ಯೆ ಎದುರಾಗಬಹುದು. ದೊಡ್ಡ ಅಪ್ಲಿಕೇಶನ್‌ಗಳು, ಆಟಗಳು, ಫೋಟೋಗಳು ಮತ್ತು ವೀಡಿಯೊಗಳು ಜಾಗವನ್ನು ತುಂಬಬಹುದು. ಇದು ಹೊಸ ಫೈಲ್‌ಗಳನ್ನು ಡೌನ್‌ಲೋಡ್ ಮಾಡಲು ಅಥವಾ ಅಪ್ಲಿಕೇಶನ್‌ಗಳನ್ನು ನವೀಕರಿಸಲು ಸಾಧ್ಯವಾಗುವುದಿಲ್ಲ. ಮತ್ತು ಫೋನ್‌ನಲ್ಲಿ ಸ್ವಲ್ಪ ಜಾಗವನ್ನು ಮುಕ್ತಗೊಳಿಸಲು ಏನು ಮಾಡಬೇಕು? ಕೆಲವು ಸರಳ ಸಲಹೆಗಳನ್ನು ಅನುಸರಿಸುವ ಮೂಲಕ,

Phone Memory Full ಆಗಿದ್ಯಾ? ಹಾಗಾದ್ರೆ ಈ ಸಿಂಪಲ್ ಟ್ರಿಕ್ಸ್ ಯೂಸ್ ಮಾಡಿ Read More »

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಸ್ಕೂಟರ್ ಬೇಕಾ? ಹಾಗಾದ್ರೆ ಇಲ್ಲಿದೆ ನೋಡಿ ಸೂಪರ್ ವೆಹಿಕಲ್ಸ್

ಸಮಗ್ರ ನ್ಯೂಸ್: ಇದು ಹೈದರಾಬಾದ್‌ನ ನಾಂಪಲ್ಲಿ ವಸ್ತುಪ್ರದರ್ಶನ ಮೈದಾನದಲ್ಲಿ ಡಬಲ್ ಡೆಕ್ಕರ್ ಸ್ಟಾಲ್ ಆಗಿದೆ. ಈ ಸ್ಟಾಲ್‌ನ ಹೆಸರು ಎಡಿಎಂಎಸ್ ಎಲೆಕ್ಟ್ರಿಕ್ ಬೈಕ್‌ಗಳು, ಸುಮಾರು 14 ರಿಂದ 18 ವಿಧದ ಎಲೆಕ್ಟ್ರಿಕ್ ಬೈಕ್‌ಗಳು ಹೈದರಾಬಾದ್‌ನ ಜನರಿಗಾಗಿ ಕಡಿಮೆ ಬೆಲೆಗೆ ತಂದಿವೆ ಎನ್ನಲಾಗಿದೆ. ಬಹುಶಃ ಇದು ಹೈದರಾಬಾದ್‌ನ ನಾಂಪಲ್ಲಿ ವಸ್ತುಪ್ರದರ್ಶನ ಮೈದಾನದಲ್ಲಿ ಡಬಲ್ ಡೆಕ್ಕರ್ ಸ್ಟಾಲ್ ಆಗಿದೆ. ಈ ಸ್ಟಾಲ್‌ನ ಹೆಸರು ಎಡಿಎಂಎಸ್ ಎಲೆಕ್ಟ್ರಿಕ್ ಬೈಕ್‌ಗಳು, ಸುಮಾರು 14 ರಿಂದ 18 ವಿಧದ ಎಲೆಕ್ಟ್ರಿಕ್ ಬೈಕ್‌ಗಳು ಹೈದರಾಬಾದ್‌ನ ಜನರಿಗಾಗಿ

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಸ್ಕೂಟರ್ ಬೇಕಾ? ಹಾಗಾದ್ರೆ ಇಲ್ಲಿದೆ ನೋಡಿ ಸೂಪರ್ ವೆಹಿಕಲ್ಸ್ Read More »

ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ| ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ

ಸಮಗ್ರ ನ್ಯೂಸ್: ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇದರ 2013 24 ನೇ ಸಾಲಿನ ವಿಸ್ತರಣಾ ಘಟಕಗಳ ಬಲಪಡಿಸುವಿಕೆ ಯೋಜನೆ ಅಡಿಯಲ್ಲಿ ಹಾಲು ಕರೆಯುವ ಸ್ಪರ್ಧೆ (ಅತಿ ಹೆಚ್ಚು ಹಾಲು ಉತ್ಪಾದಿಸುತ್ತಿರುವ ಜಾನುವಾರುಗಳನ್ನು ಗುರುತಿಸಿ ಅವುಗಳ ಮಾಲಕರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ) ಜ. 31ರಂದು ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ನಡೆದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ

ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ| ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ Read More »

ವಂಟಮೂರಿ ಮಹಿಳೆ‌‌ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ| ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸ್

ಸಮಗ್ರ ನ್ಯೂಸ್: ಇತ್ತೀಚೆಗೆ ವಂಟಮೂರಿಯಲ್ಲಿ ನಡೆದ ಘಟನೆ ಎಲ್ಲರಿಗೂ ತಿಳಿದಿರುವಂತ್ತದೆ. ಮಗ ಯುವತಿಯೊಂದಿಗೆ ಓಡಿ ಹೋದ ಎಂಬ ಕಾರಣಕ್ಕೆ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿತ್ತು. ಸದ್ಯ ಈಗ ಈ ಘಟನೆಗೆ ಕಾರಣವಾಗಿದ್ದ ವಂಟಮೂರಿ ಗ್ರಾಮದ ಪ್ರೇಮಿಗಳ ಮದುವೆ ಮಾಡಿಸಲಾಗಿದೆ. ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಮದುವೆ ಮಾಡಿಸಲಾಗಿದೆ. ದುಂಡಪ್ಪ ಅಶೋಕ ನಾಯಕ್ ಎಂಬ ವಂಟಮೂರಿ ಗ್ರಾಮದ ಯುವಕ, ಪ್ರಿಯಾಂಕಾ ಬಸಪ್ಪ

ವಂಟಮೂರಿ ಮಹಿಳೆ‌‌ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ| ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸ್ Read More »

ಮಗನ ಕೈಗೆ ಚಿನ್ನಾಭರಣ ಕೊಟ್ಟು ಸೆಲ್ಫಿ ವೀಡಿಯೊ ಮಾಡ್ತಾ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ಚಿಕ್ಕಬಳ್ಳಾಪುರದ ನಂದಿ ಬೆಟ್ಟ ಪ್ರವಾಸಿತಾಣವಾದರೂ ಕೆಲವರಿಗಂತು ಅದು ಸೂಸೈಡ್ ಸ್ಪಾಟ್ ಆಗೋಗಿದೆ.ಹೌದು ನನ್ನ ಗಂಡ, ಅತ್ತೆ, ಅವರ ಸಂಬಂಧಿಕರು ಸೇರಿ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ನನ್ನ ಸಾವಿಗೆ ನನ್ನ ಗಂಡ ನವೀನ್ ಕಾರಣ ಅಂತ ಸೆಲ್ಫಿ ವೀಡಿಯೊ ಮಾಡಿ… ಮಗನ ಕಣ್ಮುಂದೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಈ ಮಹಿಳೆಯ ಹೆಸರು ಕಾವ್ಯಾ, ಬೆಂಗಳೂರಿನ ಕೆ.ಆರ್. ಪುರಂ ಮೂಲದ ಗೃಹಿಣಿ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ತನ್ನ ಮಗನ ಜೊತೆ ಆಗಮಿಸಿ ಮೈಮೇಲಿದ್ದ

ಮಗನ ಕೈಗೆ ಚಿನ್ನಾಭರಣ ಕೊಟ್ಟು ಸೆಲ್ಫಿ ವೀಡಿಯೊ ಮಾಡ್ತಾ ಆತ್ಮಹತ್ಯೆಗೆ ಯತ್ನ Read More »