February 2024

ಬಿಹಾರದಲ್ಲಿ ಸರಣಿ ಅಪಘಾತ|9 ಮಂದಿ ಮೃತ್ಯು

ಸಮಗ್ರ ನ್ಯೂಸ್:ಬಿಹಾರ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನ ಸಾವನ್ನಪ್ಪಿದ ಘಟನೆ ಬಿಹಾರದ ಕೈಮೂರ್ ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್, ಚಾಲಕನ ನಿಯಂತ್ರಣ ತಪ್ಪಿ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್ಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜೀಪ್ ಮತ್ತು ಬೈಕ್ ಎರಡೂ ಪಕ್ಕದ ರಸ್ತೆಗೆ ದೂಡಲ್ಪಟ್ಟಿವೆ. ನಂತರ, ವೇಗವಾಗಿ ಬಂದ ಟ್ರಕ್ ಅವುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, […]

ಬಿಹಾರದಲ್ಲಿ ಸರಣಿ ಅಪಘಾತ|9 ಮಂದಿ ಮೃತ್ಯು Read More »

3 ಸಾವಿರ ರೂಪಾಯಿ ಬ್ರಾಂಡೆಡ್ ಟೀ ಶರ್ಟ್ ಗಳನ್ನು ಇಷ್ಟು ಕಮ್ಮಿ ರೇಟಿಗೆ ಮಾರಾಟ ಮಾಡ್ತಾರ? ಶಾಕಿಂಗ್ ನ್ಯೂಸ್ ಇಲ್ಲಿದೆ ನೋಡಿ

ಸಮಗ್ರ ನ್ಯೂಸ್: ವಾಲ್‌ಮಾರ್ಟ್‌ನಿಂದ ಟಾಮಿ ಹಿಲ್ಫಿಗರ್ ಮತ್ತು ಪೂಮಾದಿಂದ ಗ್ಯಾಪ್‌ವರೆಗಿನ ಸೂಪರ್ ಬ್ರಾಂಡ್‌ಗಳ ಸಿದ್ಧ ಉಡುಪುಗಳನ್ನು ಬಾಂಗ್ಲಾದೇಶದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಇದರ ನಂತರ ಭಾರತ, ಯುರೋಪ್ ಮತ್ತು ಅಮೆರಿಕ ಮಾರುಕಟ್ಟೆಗಳಲ್ಲಿ ಮಾರಾಟವಾಯಿತು. ಈ ಬ್ರಾಂಡೆಡ್ ಉಡುಪುಗಳು ಭಾರತದಲ್ಲಿ ಸಾವಿರಾರು ರೂ. ಅಂತಹ ಪರಿಸ್ಥಿತಿಯಲ್ಲಿ, ಅವುಗಳನ್ನು ತಯಾರಿಸುವ ಕುಶಲಕರ್ಮಿಗಳು ಅವುಗಳನ್ನು ತಯಾರಿಸಲು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬುದನ್ನು ನೀವು ಊಹಿಸಲು ಸಾಧ್ಯವಿಲ್ಲ. ವಾಸ್ತವವಾಗಿ ಇವುಗಳನ್ನು ತಯಾರಿಸುವ ಕುಶಲಕರ್ಮಿಗಳಿಗೆ ಗಂಟೆಗೆ ರೂ.10 ಕೂಡ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಒಂದು ಟೀ

3 ಸಾವಿರ ರೂಪಾಯಿ ಬ್ರಾಂಡೆಡ್ ಟೀ ಶರ್ಟ್ ಗಳನ್ನು ಇಷ್ಟು ಕಮ್ಮಿ ರೇಟಿಗೆ ಮಾರಾಟ ಮಾಡ್ತಾರ? ಶಾಕಿಂಗ್ ನ್ಯೂಸ್ ಇಲ್ಲಿದೆ ನೋಡಿ Read More »

ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ

ಸಮಗ್ರ ನ್ಯೂಸ್: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮತ್ತು ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗೇ ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಲು ಆದೇಶ ಹೊರಡಿಸಿದೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು

ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ Read More »

ತುಮಕೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು|ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ

ಸಮಗ್ರ ನ್ಯೂಸ್: ಒಂದೇ ವಾರದಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಫೆ.22ರಂದು 7 ಮಹಿಳೆಯರಿಗೆ ಆಪರೇಷನ್​ ಮಾಡಿದ್ದರು. ಹೆರಿಗೆ ಸೇರಿದಂತೆ ವೈದ್ಯರು ವಿವಿಧ ಆಪರೇಷನ್​ ಮಾಡಿದ್ದಾರೆ. 7 ಮಹಿಳೆಯರ ಪೈಕಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. 30 ವರ್ಷದ ಅನಿತಾ, ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾನ್ನಪ್ಪಿದ್ದಾರೆ. ಅಂಜಲಿಗೆ ಸಿಸರಿಯನ್

ತುಮಕೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು|ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ Read More »

ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆ ಅಂಗಡಿ ಮಾಲಿಕನಿಗೆ ಹಲ್ಲೆ ಮಾಡಿದ ಪತಿ

ಸಮಗ್ರ ನ್ಯೂಸ್: ಉತ್ತರ ಕನ್ನಡದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹೌದು ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆಯಲ್ಲಿ ಪತಿ ಅಂಗಡಿ ಮಾಲಿಕನಿಗೆ ಬೈದು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸಿಪಿ ಬಜಾರದಲ್ಲಿ ಮಹಮ್ಮದ್ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಿರಸಿಯ ನೆಹರುನಗರ ನಿವಾಸಿಯಾಗಿರುವ ಮಹಮ್ಮದ್​ ಕುಟುಂಬದೊಂದಿಗೆ ಫೆ.24 ರಂದು ಸಿಪಿ ಬಜಾರ್​​ನಲ್ಲಿರುವ ಸಾಗರ ಬಟ್ಟೆ ಅಂಗಡಿಗೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಹೋಗಿದ್ದಾನು. ಮಹ್ಮಮದ್​ ತೆಗೆದುಕೊಂಡು ಹೋದ ಸೀರೆ

ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆ ಅಂಗಡಿ ಮಾಲಿಕನಿಗೆ ಹಲ್ಲೆ ಮಾಡಿದ ಪತಿ Read More »

ಬದುಕಿನ ಯಾತ್ರೆ ಮುಗಿಸಿದ ಗಾಯಕ‌ ಪಂಕಜ್ ಉದಾಸ್

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ನಿಧನರಾಗಿದ್ದಾರೆ. 72 ನೇ ವಯಸ್ಸಿನಲ್ಲಿ ಪಂಕಜ್ ಉದಾಸ್ ಕೊನೆಯುಸಿರೆಳೆದಿದ್ದಾರೆ. ಉಧಾಸ್ ಕುಟುಂಬದವರು ಟ್ವೀಟ್ ಮೂಲಕ ಅವರ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ. “ದೀರ್ಘಕಾಲದ ಅನಾರೋಗ್ಯದಿಂದಾಗಿ ಫೆಬ್ರವರಿ 26, 2024 ರಂದು ಪದ್ಮಶ್ರೀ ಪಂಕಜ್ ಉಧಾಸ್ ಅವರ ದುಃಖದ ನಿಧನದ ಬಗ್ಗೆ ತಿಳಿಸಲು ತುಂಬಾ ಭಾರವಾದ ಹೃದಯದಿಂದ ನಾವು ದುಃಖಿತರಾಗಿದ್ದೇವೆ” ಎಂದು ಅವರ ಕುಟುಂಬ ತಮ್ಮ ಟ್ವೀಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಂಕಜ್ ಅವರ ನಿಧನದಿಂದಾಗಿ ಭಾರತೀಯ

ಬದುಕಿನ ಯಾತ್ರೆ ಮುಗಿಸಿದ ಗಾಯಕ‌ ಪಂಕಜ್ ಉದಾಸ್ Read More »

ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ?

ಸಮಗ್ರ ನ್ಯೂಸ್: ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ನಿಜ, ಆದರೆ ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹೆಚ್ಚಿನ ಜನರು ನೀರು ಕುಡಿಯೋದಕ್ಕೆ ಪ್ಲಾಸ್ಟಿಕ್ ಬಾಟಲಿಗಳನ್ನೇ ಹೆಚ್ಚಾಗಿ ಬಳಸುತ್ತಾರೆ. ಇದು ನಮ್ಮ ಆರೋಗ್ಯದ ಮೇಲೆ ಎಷ್ಟು ಕೆಟ್ಟ ಪರಿಣಾಮ ಬೀರಬಹುದು ಗೊತ್ತಾ? ಪ್ಲಾಸ್ಟಿಕ್ ಗಳು ಪರಿಸರ ಮಾಲಿನ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಕೆಲವೊಮ್ಮೆ ನಾವು ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು (using plastic bottles)ಮರು ಬಳಕೆ ಕೂಡ ಮಾಡುತ್ತೆವೆ. ಆದರೆ ನಿರಂತರವಾಗಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆ ಮಾಡುವುದು ನಮ್ಮ

ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ? Read More »

ಗಲೀಜು ಬಟ್ಟೆ ಹಾಕಿದ್ದಾನೆ ಎಂದು ರೈತನ ‘ನಮ್ಮ ಮೆಟ್ರೋ’ಗೆ ಬಿಡದ ಸಿಬ್ಬಂದಿ|ಭಾರೀ ಆಕ್ರೋಶ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯ ನಮ್ಮ ಮೆಟ್ರೋ ಯಾವಗಲೂ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತದೆ. ಮೂಟೆ ಹೊತ್ತುಕೊಂಡಿದ್ದ ರೈತನೋರ್ವ ಹಳೆಯ ಬಟ್ಟೆ ಹಾಕಿದ್ದಾನೆ ಎಂಬ ಕಾರಣಕ್ಕೆ ಮೆಟ್ರೋ ಸಿಬ್ಬಂದಿಯನ್ನು ಒಳಗೆ ಬಿಟ್ಟಿಲ್ಲ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು VIPಗಳಿಗೆ ಮಾತ್ರಾ ಮೇಟ್ರೋನಾ. ಬಸವಣ್ಣ ಹುಟ್ಟಿದ ನಾಡಲ್ಲಿ ಸಮಾನತೆ ಎಲ್ಲಿ ಹೋಯಿತು ಎಂದು ಪ್ರಶ್ನಿಸುತ್ತಿದ್ದಾರೆ. ಹಿಂದಿ ಭಾಷೆಯನ್ನಾಡುವ ರೈತನೊಬ್ಬ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಮುಂದಾಗಿದ್ದಾರೆ. ಈ ವೇಳೆ ಲಗೇಜ್

ಗಲೀಜು ಬಟ್ಟೆ ಹಾಕಿದ್ದಾನೆ ಎಂದು ರೈತನ ‘ನಮ್ಮ ಮೆಟ್ರೋ’ಗೆ ಬಿಡದ ಸಿಬ್ಬಂದಿ|ಭಾರೀ ಆಕ್ರೋಶ Read More »

ಯಾದಗಿರಿ: ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ| ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗಾರ

ಸಮಗ್ರ ನ್ಯೂಸ್: ರಾಜಾ ವೆಂಕಟಪ್ಪ ನಾಯಕನ ಪಾರ್ಥಿವ ಶರೀರ ನೋಡಲು ಅಭಿಮಾನಿಗಳಿಂದ ನೂಕುನುಗ್ಗಳು. ಪ್ರಭು ಕಾಲೇಜು ಮೈದಾನಕ್ಕೆ ಆಗಮಿಸಿದ ಸಾವಿರಾರು ಕಾರ್ಯಕರ್ತರಿಂದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ನೆಚ್ಚಿನ ನಾಯಕನ ಪಾರ್ಥಿವ ಶರೀರದ ನೋಡಲು ಅಭಿಮಾನಿಗಳ ತಳ್ಳಾಟ, ಸಾರ್ವಜನಿಕರ ನಿಯಂತ್ರಿಸಲು ಪೋಲಿಸರು ಹರಸಾಹಸ ಪಟ್ಟರು.

ಯಾದಗಿರಿ: ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ| ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗಾರ Read More »

ಗ್ರಾಮ್ ಪಂಚಾಯ್ತಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಹಾಸನ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್​​ಗಳಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 12 ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ಹಾಸನ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

ಗ್ರಾಮ್ ಪಂಚಾಯ್ತಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ Read More »