February 2024

ಡಿಗ್ರೀ ಪಾಸ್ ಆಗಿದ್ದೀರಾ? ಹಾಗಾದ್ರೆ ಈಗಲೇ IDBI ಬ್ಯಾಂಕ್ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಜೂನಿಯರ್ ಅಸಿಸ್ಟೆಂಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ […]

ಡಿಗ್ರೀ ಪಾಸ್ ಆಗಿದ್ದೀರಾ? ಹಾಗಾದ್ರೆ ಈಗಲೇ IDBI ಬ್ಯಾಂಕ್ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ಸರ್ಕಾರಿ ಉದ್ಯೋಗ ಹುಡುಕುತ್ತಾ ಇದ್ದೀರಾ? 2 ಲಕ್ಷಕ್ಕೂ ಅಧಿಕ ಸಂಬಳ ಕೊಡುವ ಜಾಬ್ ನಿಮಗಾಗಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 136 ಡೆಪ್ಯುಟಿ ಮ್ಯಾನೇಜರ್​​, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಮಾಹಿತಿ:ಜನರಲ್ ಮ್ಯಾನೇಜರ್ (T/P)- 5ಜನರಲ್ ಮ್ಯಾನೇಜರ್ (ಕಾನೂನು)- 1ಉಪ ಪ್ರಧಾನ ವ್ಯವಸ್ಥಾಪಕರು (T/P)- 10ಡೆಪ್ಯುಟಿ ಜನರಲ್ ಮ್ಯಾನೇಜರ್ (ಭೂಸ್ವಾಧೀನ ಮತ್ತು ಸಂಯೋಜಕ)- 12ಮ್ಯಾನೇಜರ್ (T/P)- 20ಮ್ಯಾನೇಜರ್ (ಭೂಸ್ವಾಧೀನ ಮತ್ತು ಸಂಯೋಜಕ)- 18ಮ್ಯಾನೇಜರ್ (ಕಾನೂನು)-1ಮ್ಯಾನೇಜರ್ (HR/ವಿಜಿಲೆನ್ಸ್​)-

ಸರ್ಕಾರಿ ಉದ್ಯೋಗ ಹುಡುಕುತ್ತಾ ಇದ್ದೀರಾ? 2 ಲಕ್ಷಕ್ಕೂ ಅಧಿಕ ಸಂಬಳ ಕೊಡುವ ಜಾಬ್ ನಿಮಗಾಗಿ Read More »

ಕೇರಳದಲ್ಲಿ ಹೊಸ ವಾಹನ ನೋಂದಾವಣಿ/ ಎರಡು ದಿನಗಳಲ್ಲಿ ಸಿಗಲಿದೆ ನೋಂದಾವಣಿ ಸಂಖ್ಯೆ

ಸಮಗ್ರ ನ್ಯೂಸ್: ವಾಹನ್ ಪೆÇೀರ್ಟಲ್ ಮೂಲಕ ಹೊಸ ವಾಹನ ನೋಂದಾವಣಿಗೆ ಅರ್ಜಿ ಸಲ್ಲಿಸಿದಲ್ಲಿ ಎರಡು ದಿನಗಳಲ್ಲಿ ನೋಂದಾವಣಿ ಸಂಖ್ಯೆ ನೀಡಲು ಕೇರಳ ಸಾರಿಗೆ ಆಯುಕ್ತರು ಆದೇಶ ನೀಡಿದ್ದಾರೆ. ಜೊತೆಗೆ ಅರ್ಜಿ ಸಲ್ಲಿಸುವಾಗ ಕೇಂದ್ರ ಮೋಟಾರು ವಾಹನ ನಿಯಮಗಳಲ್ಲಿ ಸೂಚಿಸಲಾದ ದಾಖಲೆಗಳು ಇರುವುದು ಕಡ್ಡಾಯವಾಗಿದ್ದು, ಅದನ್ನು ಹೊರತುಪಡಿಸಿ ಯಾವುದೇ ದಾಖಲೆ ಕೇಳುವಂತಿಲ್ಲ. ಸಂಸ್ಥೆಯ ಮುಖ್ಯಸ್ಥರ ಹೆಸರಿನಲ್ಲಿ ಅರ್ಜಿ ಸಲ್ಲಿಸಿದಲ್ಲಿ ವ್ಯಕ್ತಿಗಳ ವೈಯಕ್ತಿಕ ಆಧಾರ್ ಮತ್ತು ಪ್ಯಾನ್ ಕಾರ್ಡ್ ವಿವರಗಳಿಗೆ ಒತ್ತಾಯಿಸುವಂತಿಲ್ಲ ಎಂದೂ ಆದೇಶದಲ್ಲಿ ತಿಳಿಸಲಾಗಿದೆ. ಅರ್ಜಿಯಲ್ಲಿ ನಾಮಿನಿ ಹೆಸರು

ಕೇರಳದಲ್ಲಿ ಹೊಸ ವಾಹನ ನೋಂದಾವಣಿ/ ಎರಡು ದಿನಗಳಲ್ಲಿ ಸಿಗಲಿದೆ ನೋಂದಾವಣಿ ಸಂಖ್ಯೆ Read More »

ಲೋಕಸಭೆ ಚುನಾವಣಾ ದಿನಾಂಕ/ ವಾಟ್ಸಾಪ್‍ನಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯು ಏ.19 ರಂದು ನಡೆಯಲಿದ್ದು ಮೇ 22 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ ಎಂದು ವಾಟ್ಸಾಪ್ ಸಂದೇಶ ಹರಿದಾಡುತ್ತಿದ್ದು, ಇದೊಂದು ಸುಳ್ಳು ಸಂದೇಶ ಎಂದು ಭಾರತೀಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. 2024ರ ಲೋಕಸಭೆ ಚುನಾವಣೆ ವೇಳಾಪಟ್ಟಿ ಬಗ್ಗೆ ವಾಟ್ಸಪ್‍ನಲ್ಲಿ ನಕಲಿ ಸಂದೇಶವೊಂದು ಹರಿದಾಡುತ್ತಿದೆ. ಆದರೆ ಇದೊಂದು ವದಂತಿ. ಆಯೋಗದಿಂದ ಇದುವರೆಗೂ ಚುನಾವಣೆ ನಡೆಯುವ ಯಾವುದೇ ದಿನಾಂಕ ಪ್ರಕಟಿಸಿಲ್ಲ. ಅಧಿಕೃತ ಸುದ್ದಿಗೋಷ್ಠಿ ಮೂಲಕ ಲೋಕಸಭೆ ಚುನಾವಣೆ ವೇಳಾಪಟ್ಟಿ ಬಗ್ಗೆ ಘೋಷಿಸಲಾಗುವುದು ಎಂದು

ಲೋಕಸಭೆ ಚುನಾವಣಾ ದಿನಾಂಕ/ ವಾಟ್ಸಾಪ್‍ನಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳು Read More »

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ

Samagra news: ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಜರಂಗದಳದ ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದರೇ ಎಂಬ ಅನುಮಾನ ಇದೀಗ ಕಾಡತೊಡಗಿದೆ. ಶಾರೂಖ್ ಜೊತೆ ಸಂಪರ್ಕದಲ್ಲಿರುವ ವಿಷಯ ಬಹಿರಂಗವಾಯಿತು ಎಂಬ ಕಾರಣಕ್ಕೆ ಫೆಬ್ರವರಿ 17ರ ಬೆಳಿಗ್ಗೆಯೇ ವಿದ್ಯಾರ್ಥಿನಿ ಪರಾರಿಯಾಗಿರಬಹುದು ಎಂಬ ಕುರಿತು ಪೊಲೀಸರು ಕಲೆಹಾಕಿರುವ ಮಾಹಿತಿಯಿಂದ ತಿಳಿದುಬಂದಿದೆ. ಶಾರೂಖ್​ಗೂ ರೂಮ್ ಕಡೆ ಬಾರದಂತೆ ತಿಳಿಸಿ ಚೈತ್ರಾ ಪರಾರಿಯಾಗಿದ್ದರು. 2017ರಿಂದಲೇ ಶಾರೂಖ್ ಜೊತೆ ಚೈತ್ರಾಗೆ ನಂಟು ಇತ್ತು ಎನ್ನಲಾಗಿದೆ. ಬೆಂಗಳೂರಿಗೆ

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ Read More »

ಜ್ಞಾನವಾಪಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ/ ಹಿಂದುಗಳಿಗೆ ಮತ್ತೆ ಜಯ

ಸಮಗ್ರ ನ್ಯೂಸ್: ಜ್ಞಾನವಾಪಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಅನುಮತಿ ನೀಡಿದ ಆದೇಶ ಪ್ರಶ್ನಿಸಿ ಮಸೀದಿಯನ್ನು ನಿರ್ವಹಿಸುವ ಸಂಸ್ಥೆಯಾದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿರುವ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹಿಂದುಗಳಿಗೆ ಮತ್ತೆ ಜಯ ಸಿಕ್ಕಿದೆ. ವಾರಣಾಸಿ ಜಿಲ್ಲಾ ನ್ಯಾಯಾಧೀಶರು ನೀಡಿದ್ದ ಆದೇಶದಂತೆ ಪೂಜೆ ಮುಂದುವರಿಸಲಾಗುತ್ತದೆ ಎಂದು ತಿಳಿಸಿರುವ ಹೈಕೋರ್ಟ್, ಭಕ್ತರು ಪೂಜೆ ಸಲ್ಲಿಸಲು ಅಗತ್ಯ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಜೊತೆಗೆ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್‍ಗೆ ಅರ್ಚಕರನ್ನು ನಾಮನಿರ್ದೇಶನ

ಜ್ಞಾನವಾಪಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ/ ಹಿಂದುಗಳಿಗೆ ಮತ್ತೆ ಜಯ Read More »

ರೈಲು ನಿಲ್ದಾಣಗಳ ಪುನರಾಭಿವೃದ್ಧಿ/ ಇಂದು ಪ್ರಧಾನಿ ಮೋದಿ ಶಂಕುಸ್ಥಾಪನೆ

ಸಮಗ್ರ ನ್ಯೂಸ್: ಅಮೃತ ಭಾರತ ಯೋಜನೆಯಡಿಯಲ್ಲಿ ಕರ್ನಾಟಕದ 11 ನಿಲ್ದಾಣಗಳೂ ಒಳಗೊಂಡಂತೆ ದೇಶದ 553 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ರೈಲು ನಿಲ್ದಾಣಗಳ ಬಳಿ ಸಿಟಿ ಸೆಂಟರ್ ಹಾಗೂ ರೂಫ್‍ಟಾಪ್ ಪ್ಲಾಜಾಗಳನ್ನು ನಿರ್ಮಿಸುವ ಮೂಲಕ ನಿಲ್ದಾಣಗಳನ್ನು ಉನ್ನತವಾಗಿ ಅಭಿವೃದ್ಧಿಪಡಿಸುವ ಯೋಜನೆ ಇದಾಗಿದೆ. ಕರ್ನಾಟಕದ ಕೆಂಗೇರಿ, ರಾಮನಗರ, ಚನ್ನಪಟ್ಟಣ, ಮಂಡ್ಯ, ಕೃಷ್ಣರಾಜಪುರಂ, ವೈಟ್‍ಫೀಲ್ಡ್, ಮಾಲೂರು, ಬಂಗಾರಪೇಟೆ, ಕುಪ್ಪಂ, ಮಲ್ಲೇಶ್ವರಂ ಮತ್ತು ತುಮಕೂರು ರೈಲು ನಿಲ್ದಾಣಗಳು ಈ

ರೈಲು ನಿಲ್ದಾಣಗಳ ಪುನರಾಭಿವೃದ್ಧಿ/ ಇಂದು ಪ್ರಧಾನಿ ಮೋದಿ ಶಂಕುಸ್ಥಾಪನೆ Read More »

ಚಾಲಕನಿಲ್ಲದೆ ಚಲಿಸಿದ ರೈಲು/ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಸಮಗ್ರ ನ್ಯೂಸ್: ಗೂಡ್ಸ್ ರೈಲೊಂದು ಯಾವುದೇ ಚಾಲಕನಿಲ್ಲದೆ ತಂತಾನೇ ಬರೋಬ್ಬರಿ 70 ಕಿ.ಮೀ. ದೂರ ಚಲಿಸಿದ ಅಚ್ಚರಿಯ ಘಟನೆ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್‍ನಲ್ಲಿ ನಡೆದಿದೆ. ಜಮ್ಮುವಿನಿಂದ ಪಂಜಾಬ್‍ಗೆ ಚಲಿಸುತ್ತಿದ್ದ ಈ ಗೂಡ್ಸ್ ರೈಲು, ಚಾಲಕನ ಬದಲಾವಣೆಗಾಗಿ ಜಮ್ಮುವಿನ ಕಠುವಾ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ 7.25ರ ಸುಮಾರಿಗೆ ನಿಂತಿತ್ತು. ರೈಲು ನಿಲ್ಲಿಸಿದ ಚಾಲಕ ಅದರಿಂದ ಕೆಳಗಿಳಿವ ವೇಳೆಗೆ ಹ್ಯಾಂಡ್ ಬ್ರೇಕ್ ಹಾಕಲು ಮರೆತುಬಿಟ್ಟಿದ್ದಾನೆ. ಹೀಗಾಗಿ ಇಳಿಜಾರಿದ್ದ ಕಾರಣ ರೈಲು ಚಲಿಸಲು ಪ್ರಾರಂಭಿಸಿದೆ. ಸುಮಾರು 53 ವ್ಯಾಗನ್‍ಗಳಿದ್ದ ರೈಲು

ಚಾಲಕನಿಲ್ಲದೆ ಚಲಿಸಿದ ರೈಲು/ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಏಕಕಾಲಕ್ಕೆ ಐದು ಏಮ್ಸ್ ಆಸ್ಪತ್ರೆ ಹಾಗೂ ಕಾಲೇಜುಗಳ ಉದ್ಘಾಟನೆ/ ಭಾರತದಲ್ಲಿ ಅಭಿವೃದ್ಧಿಯ ಶಕೆ ಅತ್ಯಂತ ವೇಗವಾಗಿ ಮುಂದುವರೆಯಲಿದೆ: ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ದೇಶದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಏಕಕಾಲಕ್ಕೆ ಐದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಆಸ್ಪತ್ರೆ ಹಾಗೂ ಕಾಲೇಜುಗಳನ್ನು ಭಾನುವಾರದಂದು ಉದ್ಘಾಟಿಸಿದರು. ಗುಜರಾತ್‍ನ ರಾಜಕೋಟ್, ಪಂಜಾಬ್‍ನ ಬಠಿಂಡಾ, ಉತ್ತರ ಪ್ರದೇಶದ ರಾಯ್‍ಬರೇಲಿ, ಪ.ಬಂಗಾಳದ ಕಲ್ಯಾಣಿ ಮತ್ತು ಆಂಧ್ರಪ್ರದೇಶದ ಮಂಗಳಗಿರಿಯಲ್ಲಿ ಏಮ್ಸ್ ಸ್ಥಾಪನೆ ಆಗಿವೆ. ಇದೇ ವೇಳೆ ಮಾತನಾಡಿದ ಪ್ರಧಾನಿ, ನರೇಂದ್ರ ಮೋದಿಯ ಗ್ಯಾರಂಟಿಗಳು ಇತರರ ಮೇಲೆ ಭರವಸೆ ಮಸುಕಾದಾಗ ಪ್ರಾರಂಭ ಆಗುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕಗಳಲ್ಲಿ

ಏಕಕಾಲಕ್ಕೆ ಐದು ಏಮ್ಸ್ ಆಸ್ಪತ್ರೆ ಹಾಗೂ ಕಾಲೇಜುಗಳ ಉದ್ಘಾಟನೆ/ ಭಾರತದಲ್ಲಿ ಅಭಿವೃದ್ಧಿಯ ಶಕೆ ಅತ್ಯಂತ ವೇಗವಾಗಿ ಮುಂದುವರೆಯಲಿದೆ: ಮೋದಿ Read More »

ಒಂದನೇ ತರಗತಿಗೆ ದಾಖಲಾಗಲು 6ವರ್ಷ ಪೂರ್ತಿಗೊಳ್ಳುವುದು‌ ಕಡ್ಡಾಯ| ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ, 2009 ಕ್ಕೆ ಅನುಗುಣವಾಗಿ 1ನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ವಯಸ್ಸನ್ನು ಆರು ವರ್ಷಗಳಾಗಿ ನಿಗದಿಪಡಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿದೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಗೆ ಬರೆದ ಪತ್ರದಲ್ಲಿ, ಶಿಕ್ಷಣ ಸಚಿವಾಲಯದ (ಎಂಒಇ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2020 ರಲ್ಲಿ ಎನ್‌ಇಪಿ ಪ್ರಾರಂಭವಾದಾಗಿನಿಂದ

ಒಂದನೇ ತರಗತಿಗೆ ದಾಖಲಾಗಲು 6ವರ್ಷ ಪೂರ್ತಿಗೊಳ್ಳುವುದು‌ ಕಡ್ಡಾಯ| ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ Read More »