ಝೀರೊ‌ ಟ್ರಾಫಿಕ್ ಮಾಡಿ ರೋಗಿಯ ಹೃದಯ ಕಸಿಗೆ ನೆರವಾದ ಬೆಂಗಳೂರು ಟ್ರಾಫಿಕ್ ಪೊಲೀಸರು

ಸಮಗ್ರ ನ್ಯೂಸ್: ಬೆಂಗಳೂರಲಿಂದು ಟ್ರಾಫಿಕ್ ಪೊಲೀಸರು ರೋಗಿಯೊಬ್ಬರ ಹೃದಯ ಕಸಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಝೀರೊ‌ ಟ್ರಾಫಿಕ್ ವ್ಯವಸ್ಥೆ ಮಾಡುವ ಮೂಲಕ ರೋಗಿಯ ಬಾಳಿಗೆ ಬೆಳಕಾಗಿದ್ದಾರೆ.

Ad Widget ... ..

ಹೆಬ್ಬಾಳದ ಆಸ್ಟರ್ ಆಸ್ಪತ್ರೆಯಲ್ಲಿ ಬ್ರೈನ್ ಡೆಡ್ ಆಗಿ ಮೃತಪಟ್ಟವನ ಹೃದಯವನ್ನು ಚೆನ್ನೈನಲ್ಲಿರುವ ರೋಗಿಯ ಹೃದಯ ಕಸಿಗೆ ರವಾನೆ ಮಾಡಬೇಕಾಗಿತ್ತು. ಈ ಹಿನ್ನಲೆ ಬೆಂಗಳೂರು ಉತ್ತರ ವಿಭಾಗ ಸಂಚಾರ ಪೊಲೀಸರು, ಗ್ರೀನ್ ಕಾರಿಡಾರ್ ಮೂಲಕ ಏರ್ಪೋರ್ಟ್​ವರೆಗೂ ತಲುಪಿಸಲು ಆ್ಯಂಬುಲೆನ್ಸ್​ಗೆ ಝೀರೊ‌ ಟ್ರಾಫಿಕ್ ಮಾಡಿಕೊಟ್ಟಿದ್ದಾರೆ. ಪೊಲೀಸರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Ad Widget

Leave a Comment

Your email address will not be published. Required fields are marked *