Ad Widget .

ಹಟ್ಟಿ ಗೋಲ್ಡ್ ಮೈನ್ಸ್​ನಲ್ಲಿ ಜಾಬ್ ಆಫರ್, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಫಿಜಿಸಿಯನ್, ಪೀಡಿಯಾಟ್ರಿಕ್ ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 3, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Ad Widget . Ad Widget .

ಹುದ್ದೆಯ ಮಾಹಿತಿ:
ಫಿಜಿಸಿಯನ್-1
ಪೀಡಿಯಾಟ್ರಿಕ್ ಸ್ಪೆಷಲಿಸ್ಟ್​-1

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂಡಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
SC/ST/ಪ್ರವರ್ಗ-I/Ph.D/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.300/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ವೇತನ:

ಮಾಸಿಕ ₹ 61,900-1,08,900

ಉದ್ಯೋಗದ ಸ್ಥಳ:
ರಾಯಚೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಕಾರ್ಯನಿರ್ವಾಹಕ ನಿರ್ದೇಶಕರು
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್
PO ಹಟ್ಟಿ – 584115

ಆಸಕ್ತರು ಆಫ್​ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Leave a Comment

Your email address will not be published. Required fields are marked *