KPSC ನೇಮಕಾತಿ ಆರಂಭ, ಇಲ್ಲಿದೆ ಹೆಚ್ಚಿನ ಮಾಹಿತಿ

ಸಮಗ್ರ ಉದ್ಯೋಗ: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 364 ಭೂಮಾಪಕರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಮಾರ್ಚ್ 11 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ.

Ad Widget ... ..

ಹುದ್ದೆಯ ಮಾಹಿತಿ:
ಭೂಮಾಪಕ(HK)- 100
ಭೂಮಾಪಕ (RPC)- 264

Ad Widget

ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಐಟಿಐ, 12ನೇ ತರಗತಿ, ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 10, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
SC/ST/Cat-I/PWD ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್‌ಲೈನ್

ವೇತನ:
ಮಾಸಿಕ ₹ 23,500-47,650

ಉದ್ಯೋಗದ ಸ್ಥಳ:
ಕರ್ನಾಟಕ

ಆಯ್ಕೆ ಪ್ರಕ್ರಿಯೆ
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://kpsc.kar.nic.in/notification.html apply here

ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Leave a Comment

Your email address will not be published. Required fields are marked *