Ad Widget .

ನಿಮ್ಮ ಡ್ರೀಮ್ ಜಾಬ್ ಹುಡುಕುತ್ತಿದ್ದರೆ ಇಲ್ಲಿದೆ ನೋಡಿ ಸೂಪರ್ ಅವಕಾಶ!

ಸಮಗ್ರ ಉದ್ಯೋಗ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಪ್ರೋಗ್ರಾಮ್ ಮ್ಯಾನೇಜರ್, ಮ್ಯಾನೇಜರ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್​​ಲೈನ್​ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್​ 18, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹುದ್ದೆಯ ಮಾಹಿತಿ:
ಪ್ರೋಗ್ರಾಮ್ ಮ್ಯಾನೇಜರ್- 1
ಸೀನಿಯರ್ ಮ್ಯಾನೇಜರ್- 1
ಮ್ಯಾನೇಜರ್- 1
ಫೈನಾನ್ಸ್ & ಅಡ್ಮಿನ್ ಆಫೀಸರ್-1
ಸ್ಟೇಟ್ ಇಂಪ್ಲಿಮೆಂಟೇಶನ್ ಲೀಡ್-3

Ad Widget . Ad Widget . Ad Widget .

ವಿದ್ಯಾರ್ಹತೆ:
ಪ್ರೋಗ್ರಾಮ್ ಮ್ಯಾನೇಜರ್- ಸ್ನಾತಕೋತ್ತರ ಪದವಿ
ಸೀನಿಯರ್ ಮ್ಯಾನೇಜರ್- ಸ್ನಾತಕೋತ್ತರ ಪದವಿ
ಮ್ಯಾನೇಜರ್- ಪದವಿ, ಸ್ನಾತಕೋತ್ತರ ಪದವಿ
ಫೈನಾನ್ಸ್ & ಅಡ್ಮಿನ್ ಆಫೀಸರ್- ಪದವಿ, ಸ್ನಾತಕೋತ್ತರ ಪದವಿ
ಸ್ಟೇಟ್ ಇಂಪ್ಲಿಮೆಂಟೇಶನ್ ಲೀಡ್- ಸ್ನಾತಕೋತ್ತರ ಪದವಿ

ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಕರ್ನಾಟಕ
ಅಸ್ಸಾಂ
ಬಿಹಾರ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

apply here

Leave a Comment

Your email address will not be published. Required fields are marked *