Ad Widget .

ಡಿಗ್ರೀ ಪಾಸ್ ಆಗಿದ್ಯಾ? ಹಾಗಾದ್ರೆ ಈಗಲೇ ಈ ಜಾಬ್ ಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್​ನ್ಯೂಸ್ ಇದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ. ಮಾರ್ಚ್​ 6, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಏಪ್ರಿಲ್ 1, 1996ರಿಂದ ಮಾರ್ಚ್ 31, 2004ರೊಳಗೆ ಜನಿಸಿರಬೇಕು.

ವಯೋಮಿತಿ ಸಡಿಲಿಕೆ:
ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳು: 03 ವರ್ಷಗಳು
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು: 05 ವರ್ಷಗಳು
ಪಿಡಬ್ಲ್ಯೂಡಿ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: ರೂ .400/-
ಎಸ್‌ಸಿ/ಎಸ್‌ಟಿ/ಮಹಿಳೆಯರು/ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ .600/-
ಎಲ್ಲಾ ಇತರ ಅಭ್ಯರ್ಥಿಗಳು: ರೂ .800/-
ಪಾವತಿ ವಿಧಾನ: ಆನ್‌ಲೈನ್

ವೇತನ:
ಮಾಸಿಕ ₹ 15,000

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಆನ್​ಲೈನ್ ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.
https://nats.education.gov.in/ apply here

Leave a Comment

Your email address will not be published. Required fields are marked *