ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ

ಸಮಗ್ರ ನ್ಯೂಸ್: ಅಕ್ರಮವಾಗಿ ಮಣ್ಣನ್ನು ಸಾಗಿಸುತ್ತಿದ್ದರು, ಈ ವಿಚಾರವಾಗಿ ತಹಶೀಲ್ದಾರ್ ಪ್ರಶ್ನಿಸಿದ್ದಾರೆ. ಅದಕ್ಕೆ ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಭೀಮಸಂದ್ರ ಬಳಿ ನಡೆದಿದೆ.

Ad Widget ... ..

ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಆರೋಪ ಕೇಳಿಬಂದಿದೆ. ನಿಲ್ಲಿಸು ಎಂದಿದ್ದಕ್ಕೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆಂದು ಹಾರೋಹಳ್ಳಿ ಠಾಣೆಯಲ್ಲಿ ವಿಜಯಣ್ಣ ದೂರು ದಾಖಲಿಸಿದ್ದಾರೆ. ಚೇಸ್ ಮಾಡಿ ಆರೋಪಿಯನ್ನು ಹಿಡಿದಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Ad Widget

Leave a Comment

Your email address will not be published. Required fields are marked *