ಲೋಕಸಭಾ ಚುನಾವಣೆ/ ಪುಲ್ ಆ್ಯಕ್ಟಿವ್ ಆದ ಸುಮಲತಾ

ಸಮಗ್ರ ನ್ಯೂಸ್: ಲೋಕಸಭೆಯ ಚುನಾವಣೆ ಟಿಕೆಟ್ ಘೋಷಣೆಗೂ ಮುನ್ನವೇ ರೆಬೆಲ್ ಸ್ಟಾರ್ ಪತ್ನಿ ಸುಮಲತಾ ಅಂಬರೀಷ್ ಫುಲ್ ಆ್ಯಕ್ಟಿವ್ ಆಗಿದ್ದಾರೆ. ಟಿಕೆಟ್ ಗೊಂದಲದ ನಡುವೆಯೂ ಸಂಸದೆ ಸುಮಲತಾ ಅಂಬರೀಷ್ ಕಣಕ್ಕಿಳಿದಿದ್ದಾರೆ.

Ad Widget ... ..

ಸುಮಲತಾ ಅಂಬರೀಶ್ ಕಳೆದ 20 ದಿನಗಳಲ್ಲಿ ಮಂಡ್ಯಕ್ಕೆ ಆರು ಬಾರಿ ಪ್ರವಾಸ ಕೈಗೊಂಡಿದ್ದು, ಇಂದು ಮತ್ತೆ ಮಂಡ್ಯ ಪ್ರವಾಸ ಮಾಡಲಿದ್ದಾರೆ ಎಂಬ ಮಾಹಿತಿ ಇದೆ. ಮೊನ್ನೆಯಷ್ಟೇ ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದಿದ್ದ ಅವರು ಇಂದು ಮಂಡ್ಯ, ಪಾಂಡವಪುರ, ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡಲಿದ್ದಾರೆ ಎನ್ನಲಾಗಿದೆ.

Ad Widget

Leave a Comment

Your email address will not be published. Required fields are marked *