Ad Widget .

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್​​ನಲ್ಲಿ ಉದ್ಯೋಗವಕಾಶ ಉದ್ಯೋಗವಕಾಶ!

ಸಮಗ್ರ ಉದ್ಯೋಗ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 118 ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 11, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget .

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಸೆಕ್ರೆಟರಿ- 64
ಅಕೌಂಟ್ಸ್ ಆಫೀಸರ್- 3
ಜೂನಿಯರ್ ಎಂಜಿನಿಯರ್- 17
ಜೂನಿಯರ್ ಟ್ರಾನ್ಸ್​ಲೇಶನ್ ಆಫೀಸರ್-7
ಅಕೌಂಟೆಂಟ್​-7
ಜೂನಿಯರ್ ಅಕೌಂಟೆಂಟ್​-20

Ad Widget . Ad Widget .

ಉದ್ಯೋಗದ ಸ್ಥಳ:
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಕಾರ್ಯ ಕ್ಷಮತೆ ಮತ್ತು ಅನುಭವದ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಗಳ ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ ಇನ್ನಿತರೆ ಮಾಹಿತಿಗಾಗಿ ಈ ಕೆಳಗೆ ನೀಡಲಾಗಿರುವ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *