Ad Widget .

ವಿಜಯನಗರ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ವಿಜಯನಗರ ಜಿಲ್ಲಾ ಪಂಚಾಯತ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ಟೆಕ್ನಿಕಲ್ ಅಸಿಸ್ಟೆಂಟ್, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 11, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Ad Widget . Ad Widget .

ಹುದ್ದೆಯ ಮಾಹಿತಿ:
ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- 3
ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್​)- 4
ಟೆಕ್ನಿಕಲ್ ಅಸಿಸ್ಟೆಂಟ್ (ಸಿರಿಕಲ್ಚರ್)-2
ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್ರಿ)- 3
ಡೇಟಾ ಎಂಟ್ರಿ ಆಪರೇಟರ್(DEO) -1

Ad Widget . Ad Widget .

ವಿದ್ಯಾರ್ಹತೆ:
ಟೆಕ್ನಿಕಲ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- ಅಗ್ರಿಕಲ್ಚರ್​​ನಲ್ಲಿ ಪದವಿ
ಟೆಕ್ನಿಕಲ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್​)- ಹಾರ್ಟಿಕಲ್ಚರ್​​ನಲ್ಲಿ ಪದವಿ
ಟೆಕ್ನಿಕಲ್ ಅಸಿಸ್ಟೆಂಟ್ (ಸಿರಿಕಲ್ಚರ್)- ಸಿರಿಕಲ್ಚರ್​​ನಲ್ಲಿ ಪದವಿ
ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟ್ರಿ)- ಫಾರೆಸ್ಟ್​​ನಲ್ಲಿ ಪದವಿ
ಡೇಟಾ ಎಂಟ್ರಿ ಆಪರೇಟರ್(DEO) – ಯಾವುದೇ ಪದವಿ

ಅನುಭವ:
ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ 2-3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *