Ad Widget .

ಕೇರಳ ಮಾಜಿ ಸಿಎಂ ದಿ. ಕೆ. ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ಕೇರಳ ಮಾಜಿ ಸಿಎಂ, ಕಾಂಗ್ರೆಸ್ ದಿಗ್ಗಜ ದಿ. ಕೆ. ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

Ad Widget . Ad Widget .

ಕೆಲವು ಸಮಯದ ಹಿಂದೆ ತಮ್ಮ ಪಕ್ಷಾಂತರದ ವರದಿಗಳನ್ನು ತಳ್ಳಿಹಾಕುವ ಫೇಸ್ ಬುಕ್ ಪೋಸ್ಟ್ ಅಳಿಸಿದ ಬಳಿಕ ಬಿಜೆಪಿಗೆ ಸೇರುತ್ತಾರೆ ಎಂಬುದು ಖಚಿತವಾಗಿತ್ತು.
ಇದೀಗ ಪದ್ಮಜಾ ವೇಣುಗೋಪಾಲ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *