ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸಮಗ್ರ ನ್ಯೂಸ್ :ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯದ ವಿಚಾರಣೆ ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಣಂಬೂರು ಠಾಣಾ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತ ಆರೋಪಿಯನ್ನು ಹ್ಯಾರಿಸ್ ಅಲಿಯಾಸ್ ಚಂದು ಹ್ಯಾರಿಸ್ ಎಂದು ಗುರುತಿಸಲಾಗಿದೆ.

. Ad Widget . Ad Widget . Ad Widget

ಪಣಂಬೂರು ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಮಂಜುನಾಥ ಗೌಡ ನೇತೃತ್ವದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಚಿದಾನಂದ, ಹೆಡ್ ಕಾನ್‍ಸ್ಟೆಬಲ್ ಲಕ್ಷ್ಮೀಶ ಮತ್ತು ಕಾನ್‍ಸ್ಟೆಬಲ್‍ಗಳಾದ ಶಶಿಕುಮಾರ್, ಪ್ರವೀಣ್, ಮಹೇಶ್ ಮತ್ತು ಶ್ರೀದೇವಿ ಬಂಧನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

. Ad Widget .

Leave a Comment

Your email address will not be published. Required fields are marked *