Ad Widget .

ಸಂಪ್ ಒಳಗೆ ಬಿದ್ದ ಮಗುವನ್ನು ರಕ್ಷಿಸಿದ ಪಿಎಸ್ಐ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಿಎಸ್ಐ ಸಮಯ ಪ್ರಜ್ಞೆಯಿಂದಾಗಿ ಎರಡುವರೆ ವರ್ಷದ ಮಗುವಿನ ಜೀವ ಉಳಿದಿದೆ.

Ad Widget . Ad Widget .

ಸಂಪ್ ಒಳಗೆ ಬಿದ್ದಿದ್ದ ಎರಡುವರೆ ವರ್ಷದ ಮಗುವನ್ನು ಬ್ಯಾಟರಾಯನಪುರ ಸಂಚಾರ ಠಾಣೆ ಪಿಎಸ್ಐ ನಾಗರಾಜ್​ ರಕ್ಷಣೆ ಮಾಡಿದ್ದಾರೆ. ಪಿಎಸ್ಐ ನಾಗರಾಜ್ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಿಇಎಲ್​ನ ಬಳಿ 10 ಅಡಿ ಆಳದ ಸಂಪ್​​ಗೆ ಮಗು ಬಿದಿದ್ದೆ. ಸಹಾಯಕ್ಕಾಗಿ ಮಹಿಳೆಯರು ಕೂಗಿದ್ದಾರೆ. ಕರ್ತವ್ಯಕ್ಕೆ ಠಾಣೆಗೆ ತೆರಳುತ್ತಿದ್ದ ಪಿಎಸ್ಐ ನಾಗರಾಜ್​​ಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸಂಪ್​​ಗೆ ಇಳಿದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವಿನ ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಪ್ರಾಣಾಪಾಯದಿಂದ ಮಗು ಪಾರಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *