ಕಸಾಪ: ಸಂಘಟನಾ ಕಾರ್ಯದರ್ಶಿಗಳ ನೇಮಕ

ಸಮಗ್ರ ನ್ಯೂಸ್ :ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಸಂಘಟಕರುಗಳಾದ ಕಾ.ವೀ. ಕೃಷ್ಣದಾಸ್ ಮತ್ತು ಗುರು ಪ್ರಸಾದ್ ಕಡಂಬಾರ್ ಅವರನ್ನು ನೇಮಕ ಮಾಡಿ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಂಜುನಾಥ್ ಎಸ್ ರೇವಣ್ಕರ್ ಅವರು ಆದೇಶ ಹೊರಡಿಸಿದ್ದಾರೆ.

Ad Widget ... ..

ತಾಲೂಕಿನಲ್ಲಿ ಸಂಘಟನಾತ್ಮಕವಾಗಿ ಕಾರ್ಯ ಚಟುವಟಿಕೆಗಳನ್ನು ರೂಪಿಸಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕ್ರಿಯಾಶೀಲವಾಗಿರಿಸಲು ಜಿಲ್ಲಾಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ್ ಅವರ ಸೂಚನೆಯಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ad Widget

Leave a Comment

Your email address will not be published. Required fields are marked *