Ad Widget .

ಮಹಿಳಾ , ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಾಬ್ ಆಫರ್!

ಸಮಗ್ರ ಉದ್ಯೋಗ: Women and Child Development Department Kalaburagi ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಜಿಲ್ಲಾ ಮಿಷನ್ ಕೋಆರ್ಡಿನೇಟರ್, ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget . Ad Widget .

ಹುದ್ದೆಯ ಮಾಹಿತಿ:
ಜಿಲ್ಲಾ ಮಿಷನ್ ಕೋಆರ್ಡಿನೇಟರ್ -1
ಸ್ಪೆಷಲಿಸ್ಟ್​ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್​)-1

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲಬುರಗಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲಬುರಗಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಕಲಬುರಗಿ

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ಸ್ಕಿಲ್ ಟೆಸ್ಟ್
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಉಪನಿರ್ದೇಶಕರು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ರೈಲ್ವೆ ನಿಲ್ದಾಣ
I.B ರಸ್ತೆ
ಗುರುಕುಲ ಕಾಲೇಜು ಹತ್ತಿರ
ಧಡೇಡ್ ಹೆರಿಗೆ ಆಸ್ಪತ್ರೆ ಆವರಣ
ಕಲಬುರಗಿ
ಕರ್ನಾಟಕ

Leave a Comment

Your email address will not be published. Required fields are marked *