ಕಡಬ: ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಆಯೋಜಿಸಿದ ಮಹಿಳಾ ದಿನಾಚರಣೆಯ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಕಾಂಗ್ರೆಸ್ ಸಮಿತಿ ಸದಸ್ಯರು ಭಾಗಿ

ಸಮಗ್ರ ನ್ಯೂಸ್: ರಾಷ್ಟ್ರಿಯ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ನ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದ ದಿನೇಶ್ ಗೌಡ ಬಿಳಿನೆಲೆ ಯವರ ನೇತೃತ್ವದಲ್ಲಿ ಭಾಗವಹಿಸಲಾಯಿತು.

Ad Widget ... ..

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಹಿಳಾ ಕಾಂಗ್ರೆಸ್ ಮುಖಂಡರುಗಳಾದ ಉಷಾ ಅಂಚನ್, ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಭವ್ಯ ಸಂತೋಷ್, ಶಾಂತಿ ಕೃಷ್ಣ, ಜಾನಕಿ ಶ್ರೀನಾಥ್, ಕಾವ್ಯ ರಮೇಶ್ ಕೀರ್ತನಾ, ದರ್ಶಿನಿ ಉಪಸ್ಥಿತರಿದ್ದರು.

Ad Widget

Leave a Comment

Your email address will not be published. Required fields are marked *