Ad Widget .

ಉಡುಪಿ: ಭಕ್ತರನ್ನು ಸೆಳೆಯುತ್ತಿದೆ ಶಿವನ ಮರಳುಶಿಲ್ಪ

ಸಮಗ್ರ ನ್ಯೂಸ್: ಮಹಾ ಶಿವರಾತ್ರಿಯ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಮುರ್ಡೇಶ್ವರ ಸನ್ನಿದಾನದಲ್ಲಿ ವಿಶೇಷ ಸ್ಯಾಂಡ್ ಆರ್ಟ್ ರಚಿಸಲಾಗಿದೆ.

Ad Widget . Ad Widget .

ಶಿವರಾತ್ರಿಯ ಪ್ರಯುಕ್ತ ನಡೆಯುತ್ತಿರುವ ವಿಶೇಷ ಪ್ರದರ್ಶನ ಪ್ರದರ್ಶನ ದಲ್ಲಿ “ಓಂ ನಮಃ ಶಿವಾಯ” ಎಂಬ ಮಂತ್ರ ಧೈಯದೊಂದಿಗೆ ಕಲಾಕೃತಿಯೊಂದನ್ನು ರಚಿಸಲಾಗಿದ್ದು, ಉಡುಪಿಯ ‘ಸ್ಯಾಂಡ್ ಥೀಮ್’ ತಂಡದ ಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಪ್ರಸಾದ್ ಆರ್. ಅವರಿಂದ ರಚಿತಗೊಂಡ ಮರಳು ಶಿಲ್ಪಾಕೃತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *