Ad Widget .

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ|ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ

ಸಮಗ್ರ ನ್ಯೂಸ್: ನಟಿ ಮಿಲನಾ ನಾಗರಾಜ್ ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪ್ರೀತಿಸಿ 2021ರ ಫೆಬ್ರವರಿ 14ರಂದು ಮದುವೆ ಆದರು. ಮೂರು ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದು, 2024ರ ಸೆಪ್ಟೆಂಬರ್​ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ.

Ad Widget . Ad Widget .

ಸೋಶಿಯಲ್ ಮೀಡಿಯಾದಲ್ಲಿ ಮಿಲನಾ ನಾಗರಾಜ್ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಮಗುವಿನ ಶರ್ಟ್​ ಫೋಟೋನ ಹಂಚಿಕೊಂಡಿದ್ದಾರೆ. ಇದಕ್ಕೆ ‘KrissMi’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ. ಸೆಪ್ಟೆಂಬರ್ 2024 ಎಂದು ಬರೆದಿದ್ದಾರೆ. ಈ ಮೂಲಕ ಮಗುವಿನ ಆಗಮನದ ಬಗ್ಗೆ ಘೋಷಣೆ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *