ಉಡುಪಿ: ಕಾರು-ಸ್ಕೂಟರ್ ನಡುವೆ ಅಪಘಾತ

ಸಮಗ್ರ ನ್ಯೂಸ್ : ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

. Ad Widget . Ad Widget . Ad Widget .

ಆರೂರಿನ ರಾಕೇಶ್ ಅವರು ಸ್ಕೂಟರ್‌ನಲ್ಲಿ ಜೋಡುಕಟ್ಟೆಯಿಂದ ಬ್ರಹ್ಮಗಿರಿ ಕಡೆಗೆ ತೆರಳುತ್ತಿದ್ದಾಗ ಕಾರಿನ ಚಾಲಕಿ ರಮಿತಾ ಅವರು ತನ್ನ ಕಾರನ್ನು ಬ್ರಹ್ಮಗಿರಿ ಕಡೆಯಿಂದ ಚಲಾಯಿಸಿಕೊಂಡು ಬಂದು ಹುತಾತ್ಮರ ಸ್ಮಾರಕದ ಬಳಿ ಹಠಾತ್ ಯು ಟರ್ನ್ ಮಾಡಿದ ಪರಿಣಾಮ ಸ್ಕೂಟರ್ ಸವಾರ ಬಿದ್ದು ಗಾಯಗೊಂಡರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Comment

Your email address will not be published. Required fields are marked *