Ad Widget .

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

Ad Widget . Ad Widget .

ಬೆಂಗಳೂರಿನ ಕಾಟನ್​ಪೇಟೆಯ ಫ್ಲವರ್​ ಗಾರ್ಡನ್​ನಲ್ಲಿ ಈ ಕೃತ್ಯ ನಡೆದಿದ್ದು, ಶಿವ ಕೊಲೆಯಾದ ರೌಡಿಶೀಟರ್. ರೌಡಿಶೀಟರ್ ಶಿವನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಕಾಟನ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *