Ad Widget .

ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿ: ಸಫಾರಿ ಮತ್ತು ಜೀಪ್ ಸವಾರಿ ಮಾಡಿದ ನಮೋ

ಸಮಗ್ರ ನ್ಯೂಸ್: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಫಾರಿ ಮತ್ತು ಜೀಪ್ ಸವಾರಿ ಮಾಡಿದ್ದಾರೆ.

Ad Widget . Ad Widget .

ಇದು ಯುನೆಸ್ಕೋ ವಿಶ್ವ ಪಾರಂಪರಿಕ ತಾಣವಾಗಿದ್ದು, ಸೆಂಟ್ರಲ್ ಖೇರಾ ವಲಯದ ಮಿಹಿಮುಖ್ ವಲಯದಲ್ಲಿ ಮೊದಲು ಆನೆ ಸಫಾರಿ ಮಾಡಿ ಇದೇ ವಲಯದಲ್ಲಿ ಪ್ರಧಾನಿ ಜೀಪ್ ಸವಾರಿಯನ್ನು ಮಾಡಿದ್ದರು.

Ad Widget . Ad Widget .

ಎರಡು ದಿನದ ಅಸ್ಸಾಂ ಪ್ರವಾಸದಲ್ಲಿ ಪ್ರಧಾನಿ ಮೋದಿ ಇದ್ದು, ಉದ್ಯಾನದಲ್ಲಿ ಪ್ರಧಾನಿಗೆ ಉದ್ಯಾನದ ನಿರ್ದೇಶಕಿ, ಅರಣ್ಯ ಅಧಿಕಾರಿಗಳು ಸಾತ್ ನೀಡಿದ್ದರು. ಕಾಜಿರಂಗ ಉದ್ಯಾನದಲ್ಲಿ ಸಿಬ್ಬಂದಿ ಜೊತೆ ಪ್ರಧಾನಿ ಮಾತುಕತೆ ನಡೆಸಿದರು.

Leave a Comment

Your email address will not be published. Required fields are marked *