ಬೆಳ್ಳಂಬೆಳಗ್ಗೆ ಪೊನ್ನಂಪೇಟೆ ಪಟ್ಟಣಕ್ಕೆ ಎಂಟ್ರಿ ಕೊಟ್ಟ ಕಾಡಾನೆ

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಪಟ್ಟಣಕ್ಕೆ ಕಾಡಾನೆ ಎಂಟ್ರಿ ಕೊಟ್ಟಿದೆ. ಇದರಿಂದ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.

Ad Widget ... ..

ಪೊನ್ನಂಪೇಟೆ ಪಟ್ಟಣದ ಕೋರ್ಟ್ ಆವರಣ, ತಾಲೂಕು ಕಚೇರಿ, ಅರಣ್ಯ ಕಾಲೇಜು ಸಮೀಪ ಕಾಡಾನೆ ಓಡಾಡಿದೆ. ಕಾಡಾನೆ ಓಡಾಡಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *