Ad Widget .

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್‌ನಲ್ಲಿ ನಡೆದಿದೆ.

Ad Widget . Ad Widget .

ಧರ್ಮಸ್ಥಳ ಗ್ರಾಮದ ಮೂಲಿಕ್ಕಾರ್ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್ (19 ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

Ad Widget . Ad Widget .

ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.

Leave a Comment

Your email address will not be published. Required fields are marked *