Ad Widget .

ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಉದ್ಯೋಗವಕಾಶ! ಹೀಗೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Karnataka Urban Water Supply and Drainage Board ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 64 ಅಸಿಸ್ಟೆಂಟ್ ಎಂಜಿನಿಯರ್, ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

Ad Widget . Ad Widget .

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 50
ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ (ಗ್ರೂಪ್-ಸಿ)- 14

Ad Widget . Ad Widget .

ವಿದ್ಯಾರ್ಹತೆ:
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಸಿವಿಲ್​​ನಲ್ಲಿ ಬಿಇ/ಬಿ.ಟೆಕ್
ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ (ಗ್ರೂಪ್-ಸಿ)- ಬಿ.ಕಾಂ

ವಯೋಮಿತಿ:
ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 10, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು

ಅರ್ಜಿ ಶುಲ್ಕ:
ಅಂಗವಿಕಲ ಅಭ್ಯರ್ಥಿಗಳು: ಇಲ್ಲ
SC/ST/ಪ್ರವರ್ಗ-I/ಮಾಜಿ ಸೈನಿಕರು/ಮಾನಸಿಕ ವಿಕಲಚೇತನ ಅಭ್ಯರ್ಥಿಗಳು: ರೂ.500/-
ಸಾಮಾನ್ಯ/ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.750/-
ಪಾವತಿ ವಿಧಾನ: ಆನ್‌ಲೈನ್

ಉದ್ಯೋಗದ ಸ್ಥಳ:
ಕರ್ನಾಟಕ

ವೇತನ:
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಮಾಸಿಕ ₹ 43,100-83,900
ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ (ಗ್ರೂಪ್-ಸಿ)- ಮಾಸಿಕ ₹ 27,650-52,650

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://cetonline.karnataka.gov.in/kea/ apply here
ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಮಾರ್ಚ್ 14 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು.

Leave a Comment

Your email address will not be published. Required fields are marked *