Ad Widget .

ಪಾರ್ಟ್ ಟೈಮ್ ಜಾಬ್ ಹುಡುಕ್ತಾ ಇದ್ದೀರಾ? 40,000 ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪಾರ್ಟ್ ಟೈಂ ಟೀಚರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಶಿರಸಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್​ 13, 2024 ಸಂದರ್ಶನ ನಡೆಯುತ್ತದೆ.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅಗ್ರಿಕಲ್ಚರಲ್ ಸ್ಟಾಟಿಸ್ಟಿಕ್ಸ್​/ ಸ್ಟಾಟಿಸ್ಟಿಕ್ಸ್​ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅನುಭವ:
UGC NET ಮತ್ತು ಬೋಧನಾ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ

ವೇತನ:
ಮಾಸಿಕ ₹ 40,000

ಉದ್ಯೋಗದ ಸ್ಥಳ:
ಶಿರಸಿ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಡೀನ್ ಕಛೇರಿ (ಅರಣ್ಯ)
ಅರಣ್ಯ ವಿಶ್ವವಿದ್ಯಾಲಯ
ಶಿರಸಿ – 581401
ಉತ್ತರ ಕನ್ನಡ ಜಿಲ್ಲೆ
ಕರ್ನಾಟಕ

Leave a Comment

Your email address will not be published. Required fields are marked *