Ad Widget .

ಪುತ್ತೂರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ

ಸಮಗ್ರ ನ್ಯೂಸ್ : ಅಂಬಿಕಾ ವಿದ್ಯಾಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಅವರು ಇಂದು ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Ad Widget . Ad Widget .

ನಟ್ಟೋಜ ಶಿವಾನಂದ ರಾವ್ ಅವರು ಪುತ್ತೂರಿನ ಅತ್ಯಂತ ಹಿರಿಯ ಕರಸೇವಕರು. ಸಾಮಾಜಿಕ ಹಾಗೂ ರಾಜಕೀಯವಾರಿ ಸಕ್ರಿಯರಾಗಿದ್ದು, ಪ್ರಗತಿಪರ ಕೃಷಿಕರಾಗಿದ್ದರು.

Ad Widget . Ad Widget .

ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಮೃತರು ಪುತ್ರ ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *