Ad Widget .

ಕಾಪು : ಉಸಿರಾಟದ ತೊಂದರೆ: ವ್ಯಕ್ತಿ ಸಾವು

ಸಮಗ್ರ ನ್ಯೂಸ್ : ಎದೆನೋವು ಕಾಣಿಸಿಕೊಂಡು ಉಸಿರಾಟದ ತೊಂದರೆಯಿಂದ ಕಾಪು ಇನ್ನಂಜೆ ನಿವಾಸಿ ಪ್ರಶಾಂತ್ (44) ಅವರು ಇತ್ತೀಚೆಗೆ ಮೃತಪಟ್ಟ ಘಟನೆ ನಡೆದಿದೆ.

Ad Widget . Ad Widget .

ವಿಪರೀತ ಮದ್ಯ ಸೇವನೆ ಅಭ್ಯಾಸ ಹೊಂದಿದ್ದ ಅವರು ಮದ್ಯಸೇವನೆಯನ್ನು ಬಿಡಲು 3 ವರ್ಷಗಳ ಹಿಂದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಒಂದು ವಾರದ ಹಿಂದೆ ಕಾಲು ಊತ ಕಾಣಿಸಿಕೊಂಡಿದ್ದರಿಂದ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *