ರಾಜ್ಯ ಸರಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

ಸಮಗ್ರ ನ್ಯೂಸ್: ರಾಜ್ಯ ಸರಕಾರದ ವಕ್ತಾರರಾಗಿ ಸಚಿವರಾದ ಈಶ್ವರ ಖಂಡ್ರೆ, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಹಾಗೂ ಕೃಷ್ಣಬೈರೇಗೌಡ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Ad Widget ... ..

ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆಗಳು, ದಾಖಲೆಗಳನ್ನು ಹಾಗೂ ಸರಕಾರದ ಮಾಹಿತಿಗಳ ಬಗ್ಗೆ ಸಚಿವರುಗಳಿಗೆ ಮಾಹಿತಿ ನೀಡಲು ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಸಿಎಂ ಸೂಚಿಸಿದ್ದಾರೆ.

Ad Widget

Leave a Comment

Your email address will not be published. Required fields are marked *