Ad Widget .

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ| ದಕ್ಷಿಣ ಕನ್ನಡಕ್ಕೆ ಚೌಟ, ಉಡುಪಿಗೆ ಕೋಟಾ| ಡಿವಿಎಸ್ ಸೀಟ್ ಶೋಭಾ ಕರಂದ್ಲಾಜೆಗೆ|

ಸಮಗ್ರ ನ್ಯೂಸ್: ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟವಾಗಿದೆ. ಕರ್ನಾಟಕ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ.

Ad Widget . Ad Widget .

ದಕ್ಷಿಣಕನ್ನಡ ಲೋಕಸಭಾ ಅಭ್ಯರ್ಥಿಯಾಗಿ ಕ್ಯಾ| ಬ್ರಿಜೇಶ್, ಉಡುಪಿಯಿಂದ ಕೋಟ ಶ್ರೀನಿವಾಸ್‌ ಪೂಜಾರಿ ಹಾಗೂ ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *