ಪುತ್ತೂರು : ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ

ಸಮಗ್ರ ನ್ಯೂಸ್ : ಇನ್ನೋವಾ ಮತ್ತು ಫೋರ್ಡ್ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಪುತ್ತೂರಿನ ಸಂಟ್ಯಾರಿನಲ್ಲಿ ನಡೆದಿದೆ.

Ad Widget ... ..

ಘಟನೆಯಲ್ಲಿ ಇನ್ನೋವಾ ಕಾರು ಚಾಲಕ, ಉಪ್ಪಿನಂಗಡಿ ಮೂಲದ ವ್ಯಕ್ತಿ ಸಹಿತ ಹಲವರಿಗೆ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

Ad Widget

ರಸ್ತೆ ಮಧ್ಯದಲ್ಲಿ ಈ ಅಪಘಾತ ಸಂಭವಿಸಿದ ಕಾರಣ ಕಿಲೋಮೀಟರ್ ಗಟ್ಟಲೆ ರಸ್ತೆ ಬ್ಲಾಕ್ ಆಗಿದ್ದು, ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿ, ಟ್ರಾಫಿಕ್ ಜಾಮ್ ಸಂಭವಿಸಿದೆ.

Leave a Comment

Your email address will not be published. Required fields are marked *