Ad Widget .

ಕರ್ನಾಟಕದಲ್ಲಿ ಸಿಎಎ ಜಾರಿ/ ಇಂದು ಸಂಪುಟ ಸಭೆಯಲ್ಲಿ ಚರ್ಚೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಸಿಎಎ ಜಾರಿ ಕುರಿತು ಇಂದು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದ್ದು. ಈ ಕಾನೂನಿನ ನಿಯಮಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Ad Widget . Ad Widget .

ಲೋಕಸಭೆ ಚುನಾವಣೆಗೆ ಬಿಜೆಪಿ ಸಿಎಎ ಜಾರಿಗೆ ತಂದಿದೆ. ಇದನ್ನು ಮೊದಲೇ ಏಕೆ ಜಾರಿಗೆ ತರಲಿಲ್ಲ? ಇಷ್ಟು ವರ್ಷಗಳ ಕಾಲ ಸುಮ್ಮನಿದ್ದದ್ದು ಏಕೆ? ಸೋಲಿನ ಭಯದಿಂದ ಸಿಎಎ ತರಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *