Ad Widget .

ರಾಮನಗರದಲ್ಲಿದೆ ಉದ್ಯೋಗ ಮಾಡಲು ನಿಮಗೆ ಆಫರ್! ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರೋಗ್ರಾಮ್​ ಕೋ-ಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್​ 15, 2024 ಅಂದರೆ ನಾಳೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಮನಗರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೈಕಿಯಾಟ್ರಿಕ್​ ಸೋಷಿಯಲ್ ವರ್ಕ್​/ಸೈಕಾಲಜಿಯಲ್ಲಿ ಎಂ.ಫಿಲ್, ಸೋಷಿಯಲ್ ವರ್ಕ್​​ನಲ್ಲಿ ಸ್ನಾತಕೋತ್ತರ ಪದವಿ, ಸೈಕಾಲಜಿಯಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅನುಭವ:
ಅಭ್ಯರ್ಥಿಗಳು ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
ಆತ್ಮಹತ್ಯೆ ತಡೆಗಟ್ಟುವ ಕ್ಷೇತ್ರದಲ್ಲಿ ಸಂಶೋಧನಾ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 45,000

ಉದ್ಯೋಗದ ಸ್ಥಳ:
ರಾಮನಗರ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಬೋರ್ಡ್ ರೂಮ್
4 ನೇ ಮಹಡಿ
NBRC ಕಟ್ಟಡ
ಆಡಳಿತಾತ್ಮಕ ಬ್ಲಾಕ್
ನಿಮ್ಹಾನ್ಸ್
ಬೆಂಗಳೂರು-29

Leave a Comment

Your email address will not be published. Required fields are marked *