ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ

ಸಮಗ್ರ ನ್ಯೂಸ್: 23 ಕೋಟಿ ವೆಚ್ಚದಲ್ಲಿ ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೆಂಗಲ್ ಹನುಮಂತಯ್ಯ ಪ್ರತಿಯ ರಸ್ತೆಯ ಪಕ್ಕದಲ್ಲಿ ಸ್ಥಾಪನೆ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.

Ad Widget ... ..

ಬೆಂಗಳೂರಿನ ಪೂರ್ವಭಾಗದ ವಿಶಾಲವಾದ ಪ್ರದೇಶದಲ್ಲಿ ಟೀ ಪಾರ್ಕ್ ಮಾಡಲಾಗುತ್ತದೆ. ಅದರಲ್ಲಿ ಆಟದ ಮೈದಾನ, ಸೈಕಲ್ ಟ್ರ್ಯಾಕ್ ನಿರ್ಮಿಸಲಾಗುತ್ತದೆ. ಇದಕ್ಕೆ 11 ಕೋಟಿ ವೆಚ್ಚ ತಗುಲಲಿದ್ದು, ಇದಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ ಎಂದರು

Ad Widget

ರೈತರ ಉತ್ಪಾದನೆ, ಲಾಭಾಂಶ ಜಾಸ್ತಿ ಆಗಬೇಕು. ಬೆಳೆ ಸಂರಕ್ಷಣೆ, 67 ಕೋಟಿ ವೆಚ್ಚದಲ್ಲಿ ಬಯೋಟೆಕ್ ಅಭಿವೃದ್ಧಿಗೆ ಅಗ್ರಿ ಇನ್ನೊವೇಷನ್ ಸೆಂಟರ್ ಮಾಡಲು ತೀರ್ಮಾನ ಆಗಲಿದೆ ಎಂದರು.

Leave a Comment

Your email address will not be published. Required fields are marked *