Ad Widget .

ಸಂಪಾಜೆ:ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ| ಮಾ. 31 ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಸಹಕಾರಿ ಸಂಘದಲ್ಲಿ 2024-25ನೇ ಸಾಲಿನಲ್ಲಿ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿಯಲ್ಲಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ ಕಾರ್ಯ ಪ್ರಗತಿಯಲ್ಲಿದೆ.

Ad Widget . Ad Widget .

ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಸಂಘದ ಸದಸ್ಯರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ. 31 ರವರೆಗೆ ಕಾಲವಕಾಶವನ್ನು ನೀಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *