ಬೆಳ್ಳಾರೆ: ಮಹಮ್ಮದ್ ಇಂಜಿನಿಯರ್ ನಿಧನ|ಸುಳ್ಯ ಎಸ್‌ಡಿಪಿಐ ಸಂತಾಪ

ಸಮಗ್ರ ನ್ಯೂಸ್:ಮಾ 13;ಬೆಳ್ಳಾರೆ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಬೆಳ್ಳಾರೆ ನಿವಾಸಿ ಇಂಜಿನಿಯರ್ ಆರಿಫ್ ರವರ ತಂದೆ ಹಿರಿಯರಾದ ಮಹಮ್ಮದ್ ಇಂಜಿನಿಯರ್ ರವರು ನಿಧನರಾಗಿದ್ದಾರೆ.

. Ad Widget . Ad Widget

ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ.

. Ad Widget . . Ad Widget . Ad Widget

ಹಲವಾರು ದೀನಿ ಸಂಘ ಸಂಸ್ಥೆಗಳಲ್ಲಿ ನೇತೃತ್ವ ವಹಿಸಿದ್ದ ಸಾಮಾಜಿಕ ಹಾಗೂ ಉಲಾಮ ನೇತಾರರು ಕೊಡುಗೈ ದಾನಿಯೂ ಆಗಿದ್ದ ಇವರ ಅಗಲಿಕೆಯು ಸಮುದಾಯಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.
ಇವರ ಬಂದು ಬಳಗಕ್ಕೆ ಹಾಗೂ ಕುಟುಂಬಸ್ಥರಿಗೆ ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಸೃಷ್ಟಿಕರ್ತನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ.

Leave a Comment

Your email address will not be published. Required fields are marked *