Ad Widget .

ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ: ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 2 ರೂ ಇಳಿಕೆ ಮಾಡಿದೆ. ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿಯಾಗಲಿದೆ.

Ad Widget . Ad Widget .

ಇಂದು ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ 101.94 ಹಾಗೆ ಡಿಸೇಲ್ ಬೆಲೆ 87.89 ಆಗಿದೆ. ನಾಳೆಯಿಂದ ತಲಾ 2 ರೂಪಾಯಿ ಇಳಿಕೆಯಾಗಲಿದೆ.

Ad Widget . Ad Widget .

Leave a Comment

Your email address will not be published. Required fields are marked *