ಕಾಫಿನಾಡಿಗೆ ವರುಣನ ಆಗಮನ| ರೈತರಿಗೆ ಸಂತಸ

ಸಮಗ್ರ ನ್ಯೂಸ್: ಬಿರು ಬೇಸಿಗೆಯಲ್ಲು ಕಾಫಿನಾಡಿಗೆ ವರುಣನ ಆಗಮನವಾಗಿದೆ. ಚಿಕ್ಕಮಗಳೂರಿಗೆ ವರುಣದೇವ ತಂಪೆರೆದಿದ್ದಾನೆ. ಈ ಮೂಲಕ ವರ್ಷದ ಮೊದಲ ಮಳೆ ಆರಂಭವಾಗಿದೆ.

Ad Widget ... ..

ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದಲ್ಲಿ ಭಾರೀ ಮಳೆ ಬಿದ್ದಿದ್ದು, ಸತತ ಒಂದು ಗಂಟೆಗಳ ಕಾಲ ಭಾರಿ ಪ್ರಮಾಣದ ಮಳೆ ಸುರಿದಿದೆ. ಕೊಳಗಾಮೆ, ಮೇಲಿನಹುಲುವತ್ತಿ ಭಾಗಗಳಲ್ಲಿ ಜೋರಾಗಿ ಮಳೆ ಸುರಿದಿದೆ.

Ad Widget

ಗ್ರಾಮಸ್ಥರು, ಬೆಳೆಗಾರರು ಸಂತಸಕ್ಕೀಡಾಗಿದ್ದಾರೆ. ಹಲವು ಹಳ್ಳಿಗಳಲ್ಲಿ 20-30-40 ಸೆನ್ಸ್​ನಷ್ಟು ಮಳೆಯಾಗಿದೆ. ಅಡಿಕೆ-ಕಾಫಿ-ಮೆಣಸು ಉಳಿಸಿಕೊಳ್ಳಲು ಪರದಾಡ್ತಿದ್ದ ಬೆಳೆಗಾರರಿಗೆ ಮಳೆ ನೋಡುತ್ತಿದ್ದಂತೆ ಸಂತಸವಾಗಿದೆ.

Leave a Comment

Your email address will not be published. Required fields are marked *