ಕನ್ನಡದಲ್ಲಿಯೇ ಪ್ರಮಾಣ ವಚನ ಮಾಡಿದ ಸುಧಾಮೂರ್ತಿ

ಸಮಗ್ರ ನ್ಯೂಸ್: ರಾಜ್ಯಸಭಾ ಸದಸ್ಯೆಯಾಗಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ, ಸಮಾಜ ಸೇವಕಿ ಸುಧಾ ಮೂರ್ತಿ ಅವರು ಇಂದು ಕನ್ನಡದಲ್ಲಿಯೇ ಪ್ರಮಾಣ ವಚನ ಮಾಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Ad Widget ... ..

ಸುಧಾಮೂರ್ತಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಮಾಡಿದ್ದಾರೆ. ಈ ವೇಳೆ ಸುಧಾಮೂರ್ತಿ ಪತಿ ನಾರಾಯಣ ಮೂರ್ತಿ, ನಂದನ್ ನೀಲಕೇಣಿ ಹಾಗೂ ಕೇಂದ್ರ ಸಚಿವ ಪಿಯುಷ್ ಗೋಯಲ್ ಹಾಜರಿದ್ದರು.

Ad Widget

Leave a Comment

Your email address will not be published. Required fields are marked *