ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಸಮಗ್ರ ನ್ಯೂಸ್ : ಕಸಬಾ ಗ್ರಾಮದ ದೇವಸ್ಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ.

Ad Widget ... ..

ಸುಮಾರು ನಾಲ್ಕೈದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದ್ದು, ಮೃತ ದೇಹದ ಮುಖ ಗುರುತು ಹಿಡಿಯಲಾರದಷ್ಟು ಕೊಳೆತು ಹೋಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಹಾಗೂ ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ ತಂಡ ಆಗಮಿಸಿದೆ.

Ad Widget

Leave a Comment

Your email address will not be published. Required fields are marked *