ಚುನಾವಣಾ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ|ಚಕ್ರವರ್ತಿ ಸೂಲಿಬೆಲೆ

ಸಮಗ್ರ ನ್ಯೂಸ್: ಒಂದು ವೇಳೆ ಚುನಾವಣಾ ಸ್ಪರ್ಧೆಗೆ ಅವಕಾಶ ಸಿಕ್ಕರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

. Ad Widget . Ad Widget

ಅವರು ಉತ್ತರ ಕನ್ನಡ ಬಿಜೆಪಿ ಟಿಕೆಟ್ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿ, ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಹೇಳಿದ್ದಾರೆ.

. Ad Widget . . Ad Widget . Ad Widget

ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು ವರ್ಷಗಳಿಂದ ಕಾಪಾಡಿಕೊಂಡು ಬಂದಿರೋದನ್ನ ಸ್ವಲ್ಪ ಸಡಿಲ ಮಾಡ್ತೀನಿ. ಏನಾದ್ರು ಭಗವಂತನ ಇಚ್ಛೆ ಇದ್ದರೆ ಅದು ಆಗೇ ಆಗುತ್ತೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ, ನಾನೂ ಸಂಪರ್ಕ ಮಾಡಿಲ್ಲ ಎಂದರು.

Leave a Comment

Your email address will not be published. Required fields are marked *