ತಂದೆಯ ವಿರುದ್ಧವೇ ಕೇಸ್ ದಾಖಲಿಸಿದ ಪುತ್ರ

ಸಮಗ್ರ ನ್ಯೂಸ್ : ತಂದೆಯ ವಿರುದ್ದ ಏಳು ವರ್ಷದ ಬಾಲಕ ಪೊಲೀಸರಿಗೆ ದೂರು ನೀಡಿದ್ದಾನೆ. ತನ್ನ ಮೇಲೆ ತಂದೆ ಹಲ್ಲೆ ಮಾಡಿರುವುದಾಗಿ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Ad Widget ... ..

ತನ್ನ ತಂದೆ ಕೈಕಾಲುಗಳಿಗೆ ಹಲವು ಬಾರಿ ಹೊಡೆದಿದ್ದಾನೆ ಎಂದು ಆರೋಪಿಸಿ ಬಾಲಕ ತನ್ನ ತಾಯಿ ಜತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾನೆ. ದ ಜುವೈನಲ್ ಜಸ್ಟೀಸ್ ಕಾಯ್ದೆ ಪ್ರಕಾರ ತಂದೆ ವಿರುದ್ದ ಪೊಲೀಸರು ಕೇಸು ದಾಖಲಿಸಿದ್ದಾರೆ.

Ad Widget

Leave a Comment

Your email address will not be published. Required fields are marked *